
ಬೆಂಗಳೂರು[ಡಿ.18]: 2018ನೇ ಆವೃತ್ತಿಯಲ್ಲಿ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದ ಸನ್’ರೈಸರ್ಸ್ ಹೈದರಾಬಾದ್ ತಂಡವು ಈ ಬಾರಿ ಮೂವರು ಬಲಿಷ್ಠ ಕ್ರಿಕೆಟಿಗರನ್ನು ಕೋಟಿ ರುಪಾಯಿಗಳನ್ನು ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ.
ಅದರಲ್ಲೂ ಇಂಗ್ಲೆಂಡ್ ತಂಡದ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ಜಾನಿ ಬೈರ್’ಸ್ಟೋ[2.20 ಕೋಟಿ], ಭಾರತದ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ವೃದ್ದಿಮಾನ್ ಸಾಹ[1.20 ಕೋಟಿ] ಹಾಗೂ ಕಿವೀಸ್ ಸ್ಫೋಟಕ ಬ್ಯಾಟ್ಸ್’ಮನ್ ಮಾರ್ಟಿನ್ ಗಪ್ಟಿಲ್[1 ಕೋಟಿ] ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸನ್’ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ.
ಹರಾಜಿನ ಬಳಿಕ ಸನ್’ರೈಸ
ರೀಟೈನ್ ಮಾಡಿಕೊಂಡಿದ್ದ ಆಟಗಾರರಿವರು:
ಕೇನ್ ವಿಲಿಯಮ್ಸನ್[ನಾಯಕ], ಬಾಸಿಲ್ ಥಂಪಿ, ಭುವನೇಶ್ವರ್ ಕುಮಾರ್, ದೀಪಕ್ ಹೂಡಾ, ಮನೀಶ್ ಪಾಂಡೆ, ಟಿ ನಟರಾಜನ್, ರಿಕಿ ಬೊಯ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಶ್ರೀವಾತ್ಸವ್ ಗೋಸ್ವಾಮಿ, ಖಲೀಲ್ ಅಹಮ್ಮದ್, ಯೂಸುಫ್ ಪಠಾಣ್, ಬಿಲ್ಲಿ ಸ್ಟ್ಯಾನ್’ಲೇಕ್, ಡೇವಿಡ್ ವಾರ್ನರ್, ರಶೀದ್ ಖಾನ್, ಮೊಹಮ್ಮದ್ ನಬಿ, ಶಕೀಬ್ ಅಲ್ ಹಸನ್, ಅಭಿಷೇಕ್ ಶರ್ಮಾ, ವಿಜಯ್ ಶಂಕರ್, ಶಬಾಜ್ ನದೀಮ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.