ಐಪಿಎಲ್ ಹರಾಜು: ಸೇಲಾಗಲಿಲ್ಲ ಕರ್ನಾಟಕ ಬೌಲರ್ಸ್ !

Published : Dec 18, 2018, 07:03 PM IST
ಐಪಿಎಲ್ ಹರಾಜು: ಸೇಲಾಗಲಿಲ್ಲ ಕರ್ನಾಟಕ ಬೌಲರ್ಸ್ !

ಸಾರಾಂಶ

ಐಪಿಎಲ್ ಮೊದಲ ಸುತ್ತಿನ ಹರಾಜಿನಲ್ಲಿ ಕರ್ನಾಟಕ ಏಕೈಕ ಆಟಗಾರ ಮಾರಾಟವಾಗಿದ್ದಾನೆ. ಆದರೆ ಹಿರಿಯ ವೇಗಿಗಳು ಹಾಗೂ ಸ್ಪಿನ್ನರ್‌ಗಳು ಮಾರಾಟವಾಗದೇ ಉಳಿದಿದ್ದಾರೆ.

ಜೈಪುರ(ಡಿ.18): ಐಪಿಎಲ್ 12ನೇ ಆವೃತ್ತಿ ಹರಾಜು ಪ್ರಕ್ರಿಯೆಲ್ಲಿ ಶಿವಂ ದುಬೆ, ವರುಣ್ ಚಕ್ರವರ್ತಿ ಸೇರಿದಂತೆ ಹಲವು ಯುವ ಕ್ರಿಕೆಟಿಗರು ಗರಿಷ್ಠ ಮೊತ್ತಕ್ಕೆ ಸೇಲಾದರೆ, ಕರ್ನಾಟಕದ ಬಹುತೇಕ ಬೌಲರ್‌ಗಳು ಮಾರಾಟವಾಗದೇ ಉಳಿದಿದ್ದಾರೆ.

ಮೊದಲ ಸುತ್ತಿನ ಹರಾಜಿನಲ್ಲಿ ಕರ್ನಾಟಕ ಹಿರಿಯ ವೇಗಿ ಆರ್ ವಿನಯ್ ಕುಮಾರ್, ಅಭಿಮನ್ಯು ಮಿಥುನ್, ಸ್ಪಿನ್ನರ್ ಕೆ.ಸಿ ಕಾರ್ಯಪ್ಪ, ಜೆ.ಸುಚಿತ್ ಹರಾಜಾಗದೇ ಉಳಿದಿದ್ದಾರೆ. ಕನ್ನಡಿಗರ ಪೈಕಿ ದೇವದತ್ ಪಡಿಕ್ಕಲ್ ಮೂಲ ಬೆಲೆ 20 ಲಕ್ಷ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದಾರೆ.

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಕಿಂಗ್‌ ಕೊಹ್ಲಿ!
ಐಪಿಎಲ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ: ಪಂದ್ಯದ ದಿನ ಮುಂಜಾನೆ 2 ಗಂಟೆಯವರೆಗೆ ರೈಲು ಸಂಚಾರ