IPL ಎಲಿಮಿನೇಟರ್: ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್-ತಂಡದಲ್ಲಿ 1 ಬದಲಾವಣೆ!

Published : May 08, 2019, 07:03 PM ISTUpdated : May 08, 2019, 07:30 PM IST
IPL ಎಲಿಮಿನೇಟರ್: ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್-ತಂಡದಲ್ಲಿ 1 ಬದಲಾವಣೆ!

ಸಾರಾಂಶ

12ನೇ ಆವೃತ್ತಿಯ ಐಪಿಎಲ್ ಟೂರ್ನಿ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟ ನೀಡೆಸುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ಡೆಲ್ಲಿ  ಫೀಲ್ಡಿಂಗ್ ಆಯ್ಕೆ ಮಾಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ವಿಶಾಖಪಟ್ಟಣಂ(ಮೇ.08): ಐಪಿಎಲ್ ಟೂರ್ನಿಯ ಪ್ಲೇ ಆಫ್ ಪಂದ್ಯಗಳು ತೀವ್ರ ಕತೂಹಲ ಕೆರಳಿಸುತ್ತಿದೆ. ಇದೀಗ ಎಲಿಮಿನೇಟರ್ಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ  ಡೆಲ್ಲಿ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.ಉಭಯ ತಂಡದಲ್ಲಿ ಒಂದೊಂದು ಬದಲಾವಣೆ ಮಾಲಾಗಿದೆ.

 

 

ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ 14 ಪಂದ್ಯದಿಂದ 9 ಗೆಲುವು ಹಾಗೂ 5 ಸೋಲಿನಿಮಂದ 18 ಅಂಕ ಸಂಪಾದಿಸೋ ಮೂಲಕ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿತು. ಇತ್ತ ಹೈದರಾಬಾದ್ ಕೇವಲ 12 ಅಂಕ ಸಂಪಾದಿಸಿ, ಇತರ ತಂಡದ ಫಲಿತಾಂಶದ ಮೇಲೆ ಅವಲಂಬಿತವಾಗಿತ್ತು. ಕೆಕೆಆರ್ ಸೋಲಿನೊಂದಿಗೆ ಅದೃಷ್ಠ ಖುಲಾಯಿಸಿದ ಹೈದರಾಬಾದ್ ತಂಡಕ್ಕೆ ಪ್ಲೇ ಆಫ್‌ ಅವಕಾಶ ಸಿಕ್ಕಿತು. ಈ ಮೂಲಕ 12 ಅಂಕ ಪಡೆದು ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಹೈದರಾಬಾದ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ಕಾಲದಲ್ಲಿ ಮನೆ ಬಾಡಿಗೆ ಕಟ್ಟಲೂ ಹಣಕ್ಕಾಗಿ ಪರದಾಡುತ್ತಿದ್ದ WWE ರೆಸ್ಲರ್ ಜಾನ್ ಸಿನಾ ಸಂಪತ್ತು ಇಷ್ಟೊಂದಾ?
Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?