
ಹೈದರಾಬಾದ್ (ಫೆ.16): ಫೆಬ್ರವರಿ 23ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಸ್ಮಿತ್ ಪಡೆ ಇನ್ನಿಲ್ಲದ ಕಸರತ್ತು ನಡೆಸಿದೆ.
ಶತಾಯ ಗತಾಯ ಟೀಂ ಇಂಡಿಯವನ್ನು ಮಣಿಸಲೇಬೇಕು ಎಂದು ಪಣತೊಟ್ಟಿರುವ ಆಸ್ಟ್ರೆಲಿಯಾ ಹಲವು ರಣತಂತ್ರಗಳನ್ನು ರೂಪಿಸುತ್ತಿದೆ.
ಆದರೆ ಈ ಬಾರಿ ತಮ್ಮ ಹಳೆಯ ಚಾಳಿಯನ್ನು ಮತ್ತೆ ಮುಂದುವರಿಸಲು ಸ್ಮಿತ್ ಮುಂದಾಗಿದ್ದಾರೆ. ಗೆಲುವಿಗಾಗಿ ಏನುಬೇಕಾದ್ರು ಮಾಡುತ್ತೇವೆ ಎಂದಿರುವ ಸ್ಮಿತ್ ಈ ಬಾರಿ ಟೀಂ ಇಂಡಿಯಾ ಆಟಗಾರರೊಂದಿಗೆ ಮೈದಾನದಲ್ಲಿ ಕೆಣಕಲು ಪ್ಲಾನ್ ಮಾಡಿದ್ದಾರೆ. ಸ್ಲೆಡ್ಜಿಂಗ್ ಮಾಡಿ ಟೀಂ ಇಂಡಿಯಾವನ್ನ ಕುಗ್ಗಿಸಲು ಸ್ಮಿತ್ ತನ್ನ ಆಟಗಾರರಿಗೆ ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.