
ಬೆಂಗಳೂರು(ಮಾ.09): ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಟೆಸ್ಟ್ ಗೆಲುವು ಸಾಧಿಸಿ ಜಯದ ಹಳಿಗೆ ಮರಳಿತು.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ಹಲವು ರೋಚಕ ಮತ್ತು ಹಾಸ್ಯಭರಿತ ಸನ್ನಿವೇಶಗಳಿಗೆ ಸಾಕ್ಷಿಯಾಯಿತು.
ಅದರಲ್ಲೂ ಬೆಂಗಳೂರು ಟೆಸ್ಟ್'ನಲ್ಲಿ ಇಶಾಂತ್ ಶರ್ಮಾ ಆಸೀಸ್ ನಾಯಕ ಸ್ಟೀವ್ ಸ್ಮಿತ್'ಗೆ ಮಾಡಿದ ಸ್ಲೆಡ್ಜಿಂಗ್ ಸಾಕಷ್ಟು ಕ್ರಿಕೆಟ್ ಪ್ರಿಯರ ಮೊಗದಲ್ಲಿ ಮಂದಹಾಸವನ್ನೇ ಹರಿಸಿತ್ತು. ಅದೇ ರೀತಿ ಪ್ರಮುಖ ಕ್ರಿಕೆಟ್ ದಿಗ್ಗಜರು ಇಶಾಂತ್ ಶರ್ಮಾ ಅವರನ್ನು ಅನುಕರಿಸಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.