ವೈರಲ್ ಆಗುತ್ತಿದೆ ಬುಮ್ರಾ ಸಿಕ್ಸ್ ಪ್ಯಾಕ್'ನಲ್ಲಿ ಸೆಲ್ಫಿ..!

Published : Nov 19, 2017, 03:54 PM ISTUpdated : Apr 11, 2018, 01:02 PM IST
ವೈರಲ್ ಆಗುತ್ತಿದೆ ಬುಮ್ರಾ ಸಿಕ್ಸ್ ಪ್ಯಾಕ್'ನಲ್ಲಿ ಸೆಲ್ಫಿ..!

ಸಾರಾಂಶ

ಬುಮ್ರಾ ಟೀಂ ಇಂಡಿಯಾದ ಪ್ರತಿಭಾನ್ವಿತ ವೇಗಿಯಾಗಿ ಕಂಗೊಳಿಸುತ್ತಿದ್ದು, ಸೀಮಿತ ಓವರ್'ಗಳ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಬುಮ್ರಾ ಇದುವರೆಗೂ ಟೆಸ್ಟ್ ಕ್ರಿಕೆಟ್'ಗೆ ಪದಾರ್ಪಣೆ ಮಾಡಿಲ್ಲ.

ನವದೆಹಲಿ(ನ.19): ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಸಿಕ್ಸ್ ಪ್ಯಾಕ್‌'ನಲ್ಲಿ ಮಿಂಚುತ್ತಿರುವ ಫೋಟೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ತಮ್ಮ ಸಿಕ್ಸ್ ಪ್ಯಾಕ್ ಫೋಟೋವನ್ನು ಟ್ವೀಟ್ ಮಾಡಿರುವ ಬುಮ್ರಾ, ‘ಕಠಿಣ ಪರಿಶ್ರಮದಿಂದ ಇದು ಸಾಧ್ಯ’ ಎಂದು ಬರೆದಿದ್ದಾರೆ. ನಾಯಕ ವಿರಾಟ್ ಕೊಹ್ಲಿಯಿಂದ ಸ್ಫೂರ್ತಿ ಪಡೆದಿರುವ ಟೀಂ ಇಂಡಿಯಾ ಆಟಗಾರರು ಒಬ್ಬರಾದ ಬಳಿಕ

ಒಬ್ಬರಂತೆ ಫಿಟ್ನೆಸ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದು, ಜಿಮ್‌'ನಲ್ಲಿ ಹೆಚ್ಚು ಬೆವರು ಹರಿಸುತ್ತಿದ್ದಾರೆ. ಹಾಲಿ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಆಡದಿದ್ದರೂ ಮೈದಾನದಾಚೆಗೆ ಬುಮ್ರಾ ಸಾಕಷ್ಟು ಮಿಂಚು ಹರಿಸುತ್ತಿದ್ದಾರೆ.

ಬುಮ್ರಾ ಟೀಂ ಇಂಡಿಯಾದ ಪ್ರತಿಭಾನ್ವಿತ ವೇಗಿಯಾಗಿ ಕಂಗೊಳಿಸುತ್ತಿದ್ದು, ಸೀಮಿತ ಓವರ್'ಗಳ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಬುಮ್ರಾ ಇದುವರೆಗೂ ಟೆಸ್ಟ್ ಕ್ರಿಕೆಟ್'ಗೆ ಪದಾರ್ಪಣೆ ಮಾಡಿಲ್ಲ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!
ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್