ಮುಂಬೈ ಇಂಡಿಯನ್ಸ್’ನ ನೂತನ ಕೋಚ್ ಆಗಿ ಜಯವರ್ಧನೆ ಆಯ್ಕೆ

Published : Nov 18, 2016, 04:34 PM ISTUpdated : Apr 11, 2018, 12:47 PM IST
ಮುಂಬೈ ಇಂಡಿಯನ್ಸ್’ನ ನೂತನ ಕೋಚ್ ಆಗಿ ಜಯವರ್ಧನೆ ಆಯ್ಕೆ

ಸಾರಾಂಶ

ಆಧುನಿಕ ಕ್ರಿಕೆಟ್ ಕಾಲಘಟ್ಟದಲ್ಲಿ ಜಯವರ್ಧನೆ ಒಬ್ಬ ಅದ್ಭುತ ಕ್ರಿಕೆಟಿಗ. ಮುಂಬೈ ಇಂಡಿಯನ್ಸ್ ತಂಡದ ಯುವ ಕ್ರಿಕೆಟಿಗರಿಗೆ ಮಹೇಲಾ ಒಳ್ಳೆಯ ರೋಲ್ ಮಾಡೆಲ್ ಆಗಲಿದ್ದಾರೆ - ನೀತಾ ಅಂಬಾನಿ

ಮುಂಬೈ(ನ.18): ಮುಂಬರುವ ಐಪಿಎಲ್ ಟೂರ್ನಿಗೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ನೇಮಕವಾಗಿದ್ದಾರೆ.

ಈ ಮೊದಲು ಕಳೆದ ಎರಡು ಆವೃತ್ತಿಯಲ್ಲೂ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಸೀಸ್ ಕ್ರಿಕೆಟಿಗ ರಿಕಿ ಪಾಂಟಿಂಗ್ ಮಾರ್ಗದರ್ಶನ ನೀಡುತ್ತಿದ್ದರು.

ಆಧುನಿಕ ಕ್ರಿಕೆಟ್ ಕಾಲಘಟ್ಟದಲ್ಲಿ ಜಯವರ್ಧನೆ ಒಬ್ಬ ಅದ್ಭುತ ಕ್ರಿಕೆಟಿಗ. ಮುಂಬೈ ಇಂಡಿಯನ್ಸ್ ತಂಡದ ಯುವ ಕ್ರಿಕೆಟಿಗರಿಗೆ ಮಹೇಲಾ ಒಳ್ಳೆಯ ರೋಲ್ ಮಾಡೆಲ್ ಆಗಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಒಡತಿ ನೀತಾ ಅಂಬಾನಿ ಹೇಳಿದ್ದಾರೆ.

ನನ್ನ ಪಾಲಿಗೆ ಇದೊಂದು ಹೊಸ ಅಧ್ಯಾಯ, ಇದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಶ್ರೀಲಂಕಾ ಮಾಜಿ ನಾಯಕ ಜಯವರ್ಧನೆ ಹೇಳಿದ್ದಾರೆ.

  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಈ ಕ್ರಿಕೆಟಿಗನ ವೃತ್ತಿ ಬದುಕು ಹಾಳು ಮಾಡಿದ್ರಾ ಧೋನಿ?' ನಿವೃತ್ತಿ ಬೆನ್ನಲ್ಲೇ ತುಟಿಬಿಚ್ಚಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
IPL 2026 ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೊಸ ನಾಯಕ ಫಿಕ್ಸ್; ಅಕ್ಷರ್ ಪಟೇಲ್‌ಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್?