ಪ್ಲೇಆಫ್ ಹಾದಿಗೆ ರಾಜಸ್ಥಾನ್'ಗೆ ಬಿಗ್ ಶಾಕ್: ಟೂರ್ನಿಯಿಂದ ಇಬ್ಬರು ಔಟ್

Published : May 16, 2018, 01:58 PM IST
ಪ್ಲೇಆಫ್ ಹಾದಿಗೆ ರಾಜಸ್ಥಾನ್'ಗೆ ಬಿಗ್ ಶಾಕ್: ಟೂರ್ನಿಯಿಂದ ಇಬ್ಬರು ಔಟ್

ಸಾರಾಂಶ

ಅಂತಿಮ ಪಂದ್ಯದಲ್ಲಿ ರಾಯಲ್ಸ್ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು ಬಟ್ಲರ್ ಹಾಗೂ ಸ್ಟೋಕ್ಸ್ ಅನುಪಸ್ಥಿತಿ ತಂಡವನ್ನು ಬಲವಾಗಿ ಕಾಡಲಿದೆ. ಒಂದೊಮ್ಮೆ ತಂಡ ಪ್ಲೇ-ಆಫ್‌ಗೇರಿದರೂ ಈ ಇಬ್ಬರ ಅಲಭ್ಯತೆ ತಂಡಕ್ಕೆ ಹಿನ್ನಡೆಯಾಗಲಿದೆ.

ಕೋಲ್ಕತಾ(ಮೇ.16): ಪಾಕಿಸ್ತಾನ ವಿರುದ್ಧ ಮೇ 24ರಂದು ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದ್ದು ಬೆನ್ ಸ್ಟೋಕ್ಸ್ ಹಾಗೂ ಜೋಸ್ ಬಟ್ಲರ್ ಸ್ಥಾನ ಪಡೆದಿದ್ದಾರೆ. ಹೀಗಾಗಿ, ಬಟ್ಲರ್ ಹಾಗೂ ಸ್ಟೋಕ್ಸ್ ಇಂಗ್ಲೆಂಡ್‌ಗೆ ವಾಪಸಾಗಲಿದ್ದಾರೆ. ಆರ್‌ಸಿಬಿ ವಿರುದ್ಧ ಮೇ 19ರಂದು ನಡೆಯಲಿರುವ ಪಂದ್ಯಕ್ಕೆ ಇಬ್ಬರೂ ಅಲಭ್ಯರಾಗಲಿದ್ದಾರೆ ಎಂದು ತಂಡದ ಮೂಲ ಗಳು ತಿಳಿಸಿವೆ.
ಅಂತಿಮ ಪಂದ್ಯದಲ್ಲಿ ರಾಯಲ್ಸ್ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು ಬಟ್ಲರ್ ಹಾಗೂ ಸ್ಟೋಕ್ಸ್ ಅನುಪಸ್ಥಿತಿ ತಂಡವನ್ನು ಬಲವಾಗಿ ಕಾಡಲಿದೆ. ಒಂದೊಮ್ಮೆ ತಂಡ ಪ್ಲೇ-ಆಫ್‌ಗೇರಿದರೂ ಈ ಇಬ್ಬರ ಅಲಭ್ಯತೆ ತಂಡಕ್ಕೆ ಹಿನ್ನಡೆಯಾಗಲಿದೆ.

ಬಿಜೆಪಿಯಿಂದ 15 ಮಂದಿ ಜೆಡಿಎಸ್'ಗೆ ಬರಲು ತಯಾರಾಗಿದ್ದಾರೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: RCB vs GT ನಡುವಿನ ಮ್ಯಾಚ್ ಮಳೆಯಿಂದ ರದ್ದಾದ್ರೆ ಯಾರಿಗೆ ಲಾಭ? ಪ್ಲೇ ಆಫ್‌ಗೆ ಮೀಸಲು ದಿನವಿದೆಯಾ?
IPL 2026 Point Table: ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮುಕ್ತಾಯದ ಬಳಿಕ ಯಾರಿಗೆ ಯಾವ ಸ್ಥಾನ? ಪ್ಲೇ-ಆಫ್‌ ವೇಳಾಪಟ್ಟಿ ಹೀಗಿದೆ