ಕಾರ್ಗಿಲ್ ವಿಜಯ ದಿವಸ್: ತ್ಯಾಗ, ಬಲಿದಾನಕ್ಕೆ ಕ್ರಿಕೆಟಿಗರ ಸಲ್ಯೂಟ್!

Published : Jul 26, 2019, 03:35 PM IST
ಕಾರ್ಗಿಲ್ ವಿಜಯ ದಿವಸ್: ತ್ಯಾಗ, ಬಲಿದಾನಕ್ಕೆ ಕ್ರಿಕೆಟಿಗರ ಸಲ್ಯೂಟ್!

ಸಾರಾಂಶ

ದೇಶವೇ ಕಾರ್ಗಿಲ್ ವಿಜಯ್ ದಿವಸ್ ಆಚರಿಸುತ್ತಿದೆ. ಇಂದು(ಜುಲೈ 26,1999) ಬದ್ಧವೈರಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ವಿಜಯ ಪತಾಕೆ ಹಾರಿಸಿದ ದಿನ. ಇದೀಗ 20ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯ ಸೈನಿಕರ ತ್ಯಾಗ, ಬಲಿದಾನವನ್ನು ಕೊಂಡಾಡಿದ್ದಾರೆ.

ನವದೆಹಲಿ(ಜು.26): ಕಾರ್ಗಿಲ್ ವಿಜಯೋತ್ಸವಕ್ಕೆ ಇದೀಗ 20ನೇ ವರ್ಷದ  ಸಂಭ್ರಮ.  1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ, ಟೈಗರ್ ಹಿಲ್‌ ಪರ್ವತದ ಮೇಲೆ ತ್ರಿವರ್ಣ ಧ್ವಜ ಹಾರಾಡಿಸಿದ ದಿನ. ಜುಲೈ 26 ರಂದು ಕಾರ್ಗಿಲ್ ಹೋರಾಟ ಅಂತ್ಯಗೊಂಡಿತ್ತು. ಈ ದಿನವನ್ನು ಪ್ರತಿ ವರ್ಷ ಭಾರತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸುತ್ತಿದೆ. ಭಾರತೀಯ ಸೈನಿಕರ ಕೆಚ್ಚೆದೆಯ ಹೋರಾಟ, ತ್ಯಾಗ, ಬಲಿದಾನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ. ಇದೀಗ 20ನೇ ವರ್ಷದ ಸಂಭ್ರಮಾಚರಣೆ ದಿನ, ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯರ ಪರಾಕ್ರಮಕ್ಕೆ ಸಲ್ಯೂಟ್ ಅರ್ಪಿಸಿದ್ದಾರೆ.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್