ಕರ್ನಾಟಕಕ್ಕೆ 10 ವಿಕೆಟ್​ಗಳ ಜಯ

Published : Dec 09, 2016, 02:34 PM ISTUpdated : Apr 11, 2018, 12:54 PM IST
ಕರ್ನಾಟಕಕ್ಕೆ 10 ವಿಕೆಟ್​ಗಳ ಜಯ

ಸಾರಾಂಶ

ಮೊಹಾಲಿಯಲ್ಲಿ ನಡೆದ ಮಹಾರಾಷ್ಟ್ರ ವಿರುದ್ಧ ರಣಜಿ ಕೊನೆಯ ಲೀಗ್​ ಪಂದ್ಯದಲ್ಲಿ ಕರ್ನಾಟಕ 10 ವಿಕೆಟ್​`ಗಳ ಭರ್ಜರಿ ಜಯ ದಾಖಲಿಸಿದೆ. ಮಹಾರಾಷ್ಟ್ರವನ್ನ 163 ರನ್`​ಗೆ ಆಲೌಟ್ ಮಾಡಿದ್ದ ಕರ್ನಾಟಕ, 345 ರನ್ ಹೊಡೆಯುವ ಮೂಲಕ 182 ರನ್​ಗಳ ಇನ್ನಿಂಗ್ಸ್ ಮುನ್ನಡೆ ಪಡೆಯಿತು.

ಮೊಹಾಲಿ(ಡಿ.09): ಮೊಹಾಲಿಯಲ್ಲಿ ನಡೆದ ಮಹಾರಾಷ್ಟ್ರ ವಿರುದ್ಧ ರಣಜಿ ಕೊನೆಯ ಲೀಗ್​ ಪಂದ್ಯದಲ್ಲಿ ಕರ್ನಾಟಕ 10 ವಿಕೆಟ್​`ಗಳ ಭರ್ಜರಿ ಜಯ ದಾಖಲಿಸಿದೆ. ಮಹಾರಾಷ್ಟ್ರವನ್ನ 163 ರನ್`​ಗೆ ಆಲೌಟ್ ಮಾಡಿದ್ದ ಕರ್ನಾಟಕ, 345 ರನ್ ಹೊಡೆಯುವ ಮೂಲಕ 182 ರನ್​ಗಳ ಇನ್ನಿಂಗ್ಸ್ ಮುನ್ನಡೆ ಪಡೆಯಿತು.

ಸೆಕೆಂಡ್ ಇನ್ನಿಂಗ್ಸ್​`ನಲ್ಲಿ ಮಹಾರಾಷ್ಟ್ರ  218 ರನ್`​ಗೆ ಆಲೌಟ್​ ಆಯ್ತು. 37 ರನ್​`ಗಳ ಗುರಿ ಬೆನ್ನತ್ತಿದ ಕರ್ನಾಟಕ ಯಾವುದೇ ವಿಕೆಟ್​ ನಷ್ಟಇಲ್ಲದೆ ಪಂದ್ಯ ಗೆದ್ದು 7 ಪಾಯಿಂಟ್​ ತನ್ನದಾಗಿಸಿಕೊಂಡಿತು.

ಉತ್ತಮ ಆಲ್​ರೌಂಡ್ ಪ್ರದರ್ಶನ ನೀಡಿದ ವಿನಯ್ ಕುಮಾರ್​ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?