ಚಲನ ಚಿತ್ರ ಕಪ್ 2018: ಶಿವರಾಜ್ ಕುಮಾರ್ ಸೈನ್ಯಕ್ಕೆ ಶಾಕ್ ನೀಡಿದ ಯಶ್

Published : Sep 08, 2018, 08:19 PM ISTUpdated : Sep 09, 2018, 09:41 PM IST
ಚಲನ ಚಿತ್ರ ಕಪ್ 2018:  ಶಿವರಾಜ್ ಕುಮಾರ್ ಸೈನ್ಯಕ್ಕೆ ಶಾಕ್ ನೀಡಿದ ಯಶ್

ಸಾರಾಂಶ

ಕರ್ನಾಟಕ ಚಲನ ಚಿತ್ರ ಕಪ್ ಟೂರ್ನಿಯ 2ನೇ ಪಂದ್ಯದಲ್ಲಿ ಶಿವರಾಜ್ ಕುಮಾರ್ ನೇೃತ್ವದ ವಿಜಯನಗರ ತಂಡಕ್ಕೆ ಆಘಾತ ಎದುರಾಗಿದೆ. ಶಿವಣ್ಣ ಸೈನ್ಯಕ್ಕೆ, ರಾಕಿಂಗ್ ಸ್ಟಾರ್  ಯಶ್ ಶಾಕ್ ನೀಡಿದ್ದಾರೆ. ಇಲ್ಲಿದೆ ಪಂದ್ಯದ ಹೈಲೈಟ್ಸ್.

ಬೆಂಗಳೂರು(ಸೆ.08) ಕರ್ನಾಟಕ ಚಲನ ಚಿತ್ರ ಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಕಿಂಗ್ ಸ್ಟಾರ್ ಯಶ್ ನೇೃತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ಗೆಲುವು ಸಾಧಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಷ್ಟ್ರಕೂಟ ಪ್ಯಾಂಥರ್ಸ್ ನಿಗದಿತ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 113 ರನ್ ಸಿಡಿಸಿತು. ರಾಜೀವ್ ಅಜೇಯ 65 ರನ್ ಸಿಡಿಸಿ ಮಿಂಚಿದರು.

114 ರನ್ ಗುರಿ ಬೆನ್ನಟ್ಟಿದ ಶಿವಣ್ಣ ನೇತೃತ್ವದ ವಿಜಯನಗರ್ ಪೆಟ್ರೆಯೋಟ್ಸ್ ತಂಡ 109 ರನ್‌ಗಳಿಸಲಷ್ಟೇ ಸಾಧ್ಯವಾಯಿತು. ಈ ಮೂಲಕ ಸೋಲಿನ ಕಹಿ ಅನುಭವಿಸಿತು. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!