ಇಲ್ಲಿದೆ ಕೆಪಿಎಲ್ ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ

Published : Aug 15, 2018, 03:44 PM ISTUpdated : Sep 09, 2018, 10:06 PM IST
ಇಲ್ಲಿದೆ ಕೆಪಿಎಲ್ ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ

ಸಾರಾಂಶ

ಐಪಿಎಲ್ ಮಾದರಿಯ ಸ್ಥಳೀಯ ಟಿ20 ಪಂದ್ಯಾವಳಿ ಕರ್ನಾಟಕ ಪ್ರೀಮಿಯರ್ ಲೀಗ್’ನ ಏಳನೇ ಆವೃತ್ತಿಗೆ ಇಂದು ಚಾಲನೆ ದೊರಕಲಿದೆ. 

ಬೆಂಗಳೂರು[ಆ.15]: ಐಪಿಎಲ್ ಮಾದರಿಯ ಸ್ಥಳೀಯ ಟಿ20 ಪಂದ್ಯಾವಳಿ ಕರ್ನಾಟಕ ಪ್ರೀಮಿಯರ್ ಲೀಗ್’ನ ಏಳನೇ ಆವೃತ್ತಿಗೆ ಇಂದು ಚಾಲನೆ ದೊರಕಲಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಹಾಲಿಚಾಂಪಿಯನ್ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇದನ್ನು ನೋಡಿ:  ಕೆಪಿಎಲ್ ಕಿಕ್ ಇಂದಿನಿಂದ ಆರಂಭ: ಬಿಸಿ ಬಿಸಿ ಕ್ರಿಕೆಟ್ ನೋಡಲು ರೆಡಿಯಾಗಿ..!

ಒಟ್ಟು 24 ದಿನಗಳ ಕಾಲ ನಡೆಯಲಿರುವ ಕೆಪಿಎಲ್’ನ ಸಂಪೂರ್ಣ ವೇಳಾಪಟ್ಟಿ ನಿಮ್ಮ ಮುಂದೆ..

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?