CRICKET

ಚಿನ್ನಸ್ವಾಮಿ ಮೈದಾನದಲ್ಲಿದ್ದ ಪಾಕಿ ಪೋಟೋಗಳಿಗೆ ಗೇಟ್’ಪಾಸ್..!

21, Feb 2019, 3:21 PM IST

ಪಾಕ್ ಪ್ರಚೋದಿತ ಉಗ್ರಸಂಘಟನೆ ಜೈಶ್ ಇ ಮೊಹಮ್ಮದ್ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 40ಕ್ಕೂ ಹೆಚ್ಚು ಯೋಧರು ವೀರ ಮರಣ ಅಪ್ಪಿದ್ದಾರೆ. ಈ ಹೇಯ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಪುಲ್ವಾಮಾ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಹಾಕಲಾಗಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸುವ ಮೂಲಕ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ...