ಸೈನಿಕರ ಜತೆ ಧೋನಿ ವಾಲಿಬಾಲ್‌!

Published : Aug 05, 2019, 10:18 AM IST
ಸೈನಿಕರ ಜತೆ ಧೋನಿ ವಾಲಿಬಾಲ್‌!

ಸಾರಾಂಶ

ಸೈನಿಕರ ಜತೆ ಧೋನಿ ವಾಲಿಬಾಲ್‌| ವಾಲಿಬಾಲ್‌ ಆಡುತ್ತಿರುವ ವಿಡಿಯೋ ಈಗ ವೈರಲ್‌ 

ನವದೆಹಲಿ[ಆ.05]: ಸೇನಾ ತರಬೇತಿ ಪಡೆಯುತ್ತಿರುವ ಕ್ರಿಕೆಟಿಗ, ಗೌರವ ಲೆಫ್ಟಿನೆಂಟ್‌ ಕರ್ನಲ್‌ ಮಹೇಂದ್ರ ಸಿಂಗ್‌ ಧೋನಿ ಸೈನಿಕರೊಂದಿಗೆ ವಾಲಿಬಾಲ್‌ ಆಡುತ್ತಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಸೇನಾ ತರಬೇತಿ ಪಡೆಯಲು ಬಯಸಿದ್ದ ದೋನಿಗೆ ಜೂನ್‌. 31ರಿಂದ ಪ್ಯಾರಾ ಮಿಲಿಟರಿ ಪಡೆಯೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ತರಬೇತಿಗೆ ಅನುಮತಿ ನೀಡಲಾಗಿತ್ತು. ಅದರಂತೆ ಸೇನಾ ಶಿಬಿರದಲ್ಲಿ ತರಬೇತಿ ಆರಂಭಿಸಿರುವ ದೋನಿ, ವಿರಾಮದ ವೇಳೆ ಸೈನಿಕರ ಜತೆ ವಾಲಿಬಾಲ್‌ ಆಡಿದ್ದಾರೆ.

ಧೋನಿಗೆ ಆ.15 ರವರೆಗೂ ಸೇನಾ ತರಬೇತಿ ನೀಡಲಾಗುತ್ತಿದೆ. ಈ ವೇಳೆ ಅವರು ಸೇನೆ ನಡೆಸುವ ಎಲ್ಲ ಕಾರ್ಯಗಳಲ್ಲಿ (ಕಾರ್ಯಾಚರಣೆ ಹೊರತುಪಡಿಸಿ)ಭಾಗವಹಿಸಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌
ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ