ಶ್ರೀಶಾಂತ್'ಗೆ ಜೀವಮಾನ ನಿಷೇಧ: ಬಿಸಿಸಿಐಗೆ ನೋಟಿಸ್ ನೀಡಿದ ಸುಪ್ರೀಂ

Published : Feb 05, 2018, 05:14 PM ISTUpdated : Apr 11, 2018, 01:10 PM IST
ಶ್ರೀಶಾಂತ್'ಗೆ ಜೀವಮಾನ ನಿಷೇಧ: ಬಿಸಿಸಿಐಗೆ ನೋಟಿಸ್ ನೀಡಿದ ಸುಪ್ರೀಂ

ಸಾರಾಂಶ

2013ರಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ  ಸ್ಪಾಟ್ ಫಿಕ್ಸಿಂಗ್  ಹಗರಣದಲ್ಲಿ ಭಾಗಿಯಾದ ಸಂಬಂಧ ಬಿಸಿಸಿಐ ವೇಗದ ಬೌಲರ್'ಗೆ ಜೀವಮಾನ ನಿಷೇಧವೇರಿತ್ತು.

ನವದೆಹಲಿ(ಫೆ.05): ಮಾಜಿ ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರ ಜೀವಮಾನ ನಿಷೇಧ ಕುರಿತು ಉತ್ತರ ನೀಡಬೇಕೆಂದು ಬಿಸಿಸಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

2013ರಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ  ಸ್ಪಾಟ್ ಫಿಕ್ಸಿಂಗ್  ಹಗರಣದಲ್ಲಿ ಭಾಗಿಯಾದ ಸಂಬಂಧ ಬಿಸಿಸಿಐ ವೇಗದ ಬೌಲರ್'ಗೆ ಜೀವಮಾನ ನಿಷೇಧವೇರಿತ್ತು. ನಿಷೇಧವನ್ನು ಪ್ರಶ್ನಿಸಿ ಶ್ರೀಶಾಂತ್ ಕೋರ್ಟ್ ಮೆಟ್ಟಿಲೇರಿದ್ದರು.

ಕೇರಳ ಹೈಕೋರ್ಟ್'ನ ಏಕ ಸದಸ್ಯತ್ವ ಪೀಠ ನಿಷೇಧವನ್ನು ತೆರವಿಗೊಳಿಸಿತ್ತು. ಆದರೆ ವಿಭಾಗೀಯ ಪೀಠ ಬಿಸಿಸಿಐ ಆದೇಶವನ್ನು ಎತ್ತಿಹಿಡಿದಿತ್ತು.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 ವಿಶ್ವಕಪ್‌ನಲ್ಲಿ ಇದೇ ಮೊದಲು! ಡಬಲ್ ಸೂಪರ್ ಓವರ್‌ಗೆ ಸಾಕ್ಷಿಯಾದ ದಕ್ಷಿಣ ಆಫ್ರಿಕಾ-ಆಫ್ಘಾನಿಸ್ತಾನ ಮ್ಯಾಚ್! ಗೆದ್ದಿದ್ದು ಯಾರು?
ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!