ತಾಯಿಯಾದ ಸ್ವಿಸ್‌ ಟೆನಿಸ್‌ ತಾರೆ ಮಾರ್ಟಿನಾ ಹಿಂಗಿಸ್‌

Published : Mar 10, 2019, 03:22 PM IST
ತಾಯಿಯಾದ ಸ್ವಿಸ್‌ ಟೆನಿಸ್‌ ತಾರೆ ಮಾರ್ಟಿನಾ ಹಿಂಗಿಸ್‌

ಸಾರಾಂಶ

38 ವರ್ಷದ ಹಿಂಗಿಸ್‌, ತಾವು ಹಾಗೂ ತಮ್ಮ ಪತಿ ಹರಾಲ್ಡ್‌ ಲೀಮನ್‌ ಈ ಪೋಷಕರಾಗಿರುವುದಾಗಿ ಟ್ವೀಟರ್‌ನಲ್ಲಿ ಬಹಿರಂಗ ಪಡಿಸಿದ್ದಾರೆ.

ಪ್ಯಾರಿಸ್‌(ಮಾ.10): ಮಾಜಿ ವಿಶ್ವ ನಂ.1 ಹಾಗೂ 5 ಬಾರಿ ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ವಿಜೇತ ಸ್ವಿಜರ್‌ಲೆಂಡ್‌ನ ಟೆನಿಸ್‌ ತಾರೆ ಮಾರ್ಟಿನಾ ಹಿಂಗಿಸ್‌, ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 

38 ವರ್ಷದ ಹಿಂಗಿಸ್‌, ತಾವು ಹಾಗೂ ತಮ್ಮ ಪತಿ ಹರಾಲ್ಡ್‌ ಲೀಮನ್‌ ಈ ಪೋಷಕರಾಗಿರುವುದಾಗಿ ಟ್ವೀಟರ್‌ನಲ್ಲಿ ಬಹಿರಂಗ ಪಡಿಸಿದ್ದಾರೆ. ಜತೆಗೆ ತಮ್ಮ ಮಗಳಿಗೆ ಲಿಯಾ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. 

ಲೀಮನ್‌, ಸ್ವಿಜರ್‌ಲೆಂಡ್‌ ಫೆಡ್‌ ಕಪ್‌ ಟೆನಿಸ್‌ ತಂಡದ ವೈದ್ಯರಾಗಿದ್ದಾರೆ. 2017ರಲ್ಲಿ ಮಾರ್ಟಿನಾ ಟೆನಿಸ್‌ನಿಂದ ನಿವೃತ್ತಿ ಪಡೆದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ; ಈ ದಾಖಲೆ ಮುರಿಯಲು ಕೊಹ್ಲಿ, ಬಟ್ಲರ್‌ಗೂ ಸಾಧ್ಯವಿಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್; ಸಂಗಕ್ಕಾರ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ!