
ರಾಂಚಿ(ನ.19): ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಧೋನಿ ಇಂದು(ನ.19) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾಕ್ಷಿ ಹುಟ್ಟು ಹಬ್ಬಕ್ಕೆ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ. ಹುಟ್ಟು ಹಬ್ಬಕ್ಕೂ ಒಂದು ದಿನ ಮೊದಲೇ ಎಂ.ಎಸ್.ಧೋನಿ ಬರ್ತ್‌ಡೆ ಪಾರ್ಟಿ ಆಯೋಜಿಸಿದ್ದರು.
ನವೆಂಬರ್ 18 ರಂದೇ ಸಾಕ್ಷಿ ಧೋನಿ ಬರ್ತ್‌ಡೇ ಪಾರ್ಟಿ ಆಯೋಜಿಸಲಾಗಿತ್ತು. ಎಂ.ಎಸ್.ಧೋನಿ ಹಾಗೂ ಪುತ್ರಿ ಝಿವಾ ಧೋನಿ ಜೊತೆ ಸಾಕ್ಷಿ ಧೋನಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಇನ್ನು ಬರ್ತ್‌ಡೇ ಪಾರ್ಟಿಯಲ್ಲಿ ಕ್ರಿಕೆಟಿಗ ಹಾರ್ಧಿಕ್ ಪಾಂಡ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.