
ಗುವಾಹಟಿ(ಅ.11): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮಂಗಳವಾರ ಆಸ್ಟ್ರೇಲಿಯಾ ವಿರುದ್ಧ 2ನೇ ಟಿ20ಯಲ್ಲಿ ಆ್ಯಡಂ ಜಂಪಾ ಬೌಲಿಂಗ್‌ನಲ್ಲಿ ಸ್ಟಂಪ್‌ಔಟ್ ಆದರು.
ತಮ್ಮ ಚುರುಕಾದ ವಿಕೆಟ್ ಕೀಪಿಂಗ್‌ನಿಂದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳನ್ನೂ ಸ್ಟಂಪ್ ಮಾಡಿ ಗಮನ ಸೆಳೆದಿರುವ ಧೋನಿ, ತಮ್ಮ 80 ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ವೃತ್ತಿಬದುಕಿನಲ್ಲಿ ಸ್ಟಂಪ್ ಆಗಿದ್ದು ಇದೇ ಮೊದಲು. ಅಲ್ಲದೇ 306 ಏಕದಿನ ಪಂದ್ಯಗಳನ್ನು ಆಡಿರುವ ಧೋನಿ ಕೇವಲ ಒಮ್ಮೆ ಸ್ಟಂಪ್ ಆಗಿದ್ದಾರೆ. ಇನ್ನು 90 ಟೆಸ್ಟ್‌ಗಳಲ್ಲಿ 3 ಬಾರಿ ಮಾತ್ರ ಸ್ಟಂಪ್ ಔಟ್ ಆಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.