
ಮುಂಬೈ(ಮೇ.16): ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪುಣೆ ಸೂಪರ್'ಜೈಂಟ್'ನ ಎಂ.ಎಸ್.ಧೋನಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿದರು.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್'ಗಿಳಿದ ಮಾಹಿ ಕೇವಲ 26 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್'ಗಳೊಂದಿಗೆ ಅಜೇಯ 40 ರನ್ ಸಿಡಿಸಿ ಮಿಂಚಿದರು. ಮಾಹಿ ಕ್ರಿಕೆಟ್ ಭವಿಷ್ಯ ಮುಗಿಯಿತು ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ತನ್ನ ಬ್ಯಾಟಿಂಗ್ ಮೂಲಕವೇ ಮಾಹಿ ತಕ್ಕ ಉತ್ತರ ನೀಡಿದ್ದಾರೆ.
ಹೀಗಿತ್ತು ಮಾಹಿ ಆರ್ಭಟ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.