ಗುಟ್ಟು ಬಿಚ್ಚಿಟ್ಟ ಮಾದಕ ತಾರೆ ಸನ್ನಿ- ಹೃದಯದಲ್ಲಿ ಕ್ರಿಕೆಟಿಗ ಎಂ.ಎಸ್.ಧೋನಿ!

Published : Mar 14, 2019, 12:39 PM IST
ಗುಟ್ಟು ಬಿಚ್ಚಿಟ್ಟ ಮಾದಕ ತಾರೆ ಸನ್ನಿ- ಹೃದಯದಲ್ಲಿ ಕ್ರಿಕೆಟಿಗ ಎಂ.ಎಸ್.ಧೋನಿ!

ಸಾರಾಂಶ

ಬಾಲಿವುಡ್ ಮಾದಕ ತಾರೆ ಸನ್ನಿ ಲಿಯೋನ್ ತಮ್ಮ ಫೇವರಿಟ್ ಕ್ರಿಕೆಟಿಗನ ಹೆಸರು ಬಹಿರಂಗ ಪಡಿಸಿದ್ದಾರೆ. ಸನ್ನಿಗೆ ಧೋನಿ ಅಚ್ಚು ಮೆಚ್ಚು. ಇದಕ್ಕೆ ಕಾರಣಗಳನ್ನೂ ನೀಡಿದ್ದಾರೆ. ಹಾಗಾದರೆ ಸನ್ನಿ ಲಿಯೋನ್‌ಗೆ ಧೋನಿ ಫೇವರಿಟ್ ಯಾಕೆ? ಇಲ್ಲಿದೆ ವಿವರ.  

ಮುಂಬೈ(ಮಾ.14): ಎಂ.ಎಸ್.ಧೋನಿ ಏಕದಿನ ನಾಯಕತ್ವದಿಂದ ಕೆಳಗಿಳಿದ ವರ್ಷಗಳೇ ಉರುಳಿದೆ. ಇನ್ನು ಸತತ ಕ್ರಿಕೆಟ್‌ನಿಂದಲೂ ದೂರವಿದ್ದಾರೆ. ಆದರೆ ಧೋನಿ ಪಾಪ್ಯುಲಾರಿಟಿಗೆ ಯಾವುದೇ ಕೊರತೆ ಇಲ್ಲ. ಇದೀಗ ಬಾಲಿವುಡ್ ಮಾದಕ ತಾರೆ ಸನ್ನಿ ಲಿಯೋನ್ ತಮ್ಮ ನೆಚ್ಚಿನ ಕ್ರಿಕೆಟಿಗ ಎಂ.ಎಸ್.ಧೋನಿ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

ಎಂ.ಎಸ್.ಧೋನಿ ಕೌಟುಂಬಿಕ ವ್ಯಕ್ತಿ. ಧೋನಿ ಸರಳತೆ ಎಲ್ಲರಿಗೂ ಮಾದರಿ. ಧೋನಿ  ಮಗಳು  ಫೋಟೋಗಳನ್ನ ನೋಡಿದ್ದೇನೆ. ಝಿವಾ ಧೋನಿ ತುಂಬಾ ಮುದ್ದಾಗಿದ್ದಾರೆ. ಕ್ರಿಕೆಟಿಗರಲ್ಲಿ ಧೋನಿಯೇ ನನ್ನ ಅಚ್ಚು ಮೆಚ್ಚು ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. 

ಇದನ್ನೂ ಓದಿ: ಧೋನಿ ಪತ್ನಿ-ಕೊಹ್ಲಿ ಮಡದಿ ಇಬ್ಬರೂ ಕ್ಲಾಸ್‌ಮೇಟ್ಸ್!

ಆಸ್ಟ್ರೇಲಿಯಾ ವಿರುದ್ದದ ಆರಂಭಿಕ 3 ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಧೋನಿ, ಅಂತಿಮ 2 ಪಂದ್ಯದಿಂದ ವಿಶ್ರಾಂತಿ ಪಡೆದಿದ್ದರು. ಇದೀಗ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್  ತಂಡವನ್ನು ಮುನ್ನಡೆಸಲಿದ್ದಾರೆ. ಬಳಿಕ 2019ರ ವಿಶ್ವಕಪ್ ಟೂರ್ನಿಯಲ್ಲಿ ಆಡಲಿದ್ದಾರೆ. ಇತ್ತ ಸನ್ನಿ ಲಿಯೋನ್ ಕೂಡ ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!