ಧೋನಿ ಬ್ಯಾಟಿಂಗ್ ಮುಗಿದಿಲ್ಲ; ಇನ್ನೂ ಅನುಮಾನವಿದ್ರೆ ಈ ವಿಡಿಯೋ ನೋಡಿ

Published : Apr 17, 2017, 05:59 AM ISTUpdated : Apr 11, 2018, 12:48 PM IST
ಧೋನಿ ಬ್ಯಾಟಿಂಗ್ ಮುಗಿದಿಲ್ಲ; ಇನ್ನೂ ಅನುಮಾನವಿದ್ರೆ ಈ ವಿಡಿಯೋ ನೋಡಿ

ಸಾರಾಂಶ

ಭಾನುವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಧೋನಿ ಸಿಡಿಸಿದ ಸಿಕ್ಸ್ ಕ್ರಿಕೆಟ್ ಪ್ರಿಯರಲ್ಲಿ ಹುಚ್ಚೆದು ಕುಣಿಯುವಂತೆ ಮಾಡಿತು.

ಬೆಂಗಳೂರು(ಏ.17): ಮಹೇಂದ್ರ ಸಿಂಗ್ ಧೋನಿ ಚುಟುಕು ಕ್ರಿಕೆಟ್'ಗೆ ಹೇಳಿ ಮಾಡಿಸಿದ ಆಟಗಾರ ಎನ್ನುವುದರಲ್ಲಿ ಎರಡು ಮಾತಿಲ್ಲ. 10ನೇ ಆವೃತ್ತಿಯ ಐಪಿಎಲ್'ನ ಆರಂಭದ ಕೆಲಪಂದ್ಯಗಳಲ್ಲಿ ಮಾಹಿಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಬಹುತೇಕ ಮಂದಿ ಧೋನಿ ಕ್ರಿಕೆಟ್ ಭವಿಷ್ಯ ಮುಗಿದೇ ಹೋಯಿತು ಎಂದು ಭಾವಿಸಿದವರೇ  ಆದರೆ ಭಾನುವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಧೋನಿ ಸಿಡಿಸಿದ ಸಿಕ್ಸ್ ಕ್ರಿಕೆಟ್ ಪ್ರಿಯರಲ್ಲಿ ಹುಚ್ಚೆದು ಕುಣಿಯುವಂತೆ ಮಾಡಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೈಸಿಂಗ್ ಪುಣೆ ಸೂಪರ್'ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಆರ್'ಸಿಬಿ ಬೌಲರ್ ಯಜುವೇಂದ್ರ ಚಾಹಲ್ ಎಸೆತವನ್ನು ಬಲಿಷ್ಟ ಹೊಡೆತದ ಮೂಲಕ ಮೈದಾನದ ಹೊರಗೆ ಕಳಿಸುವಲ್ಲಿ ಮಾಹಿ ಯಶಸ್ವಿಯಾದರು. ಈ ಸಿಕ್ಸರ್ ಬಗ್ಗೆ ವೀಕ್ಷಕ ವಿವರಣೆ ಮಾಡುವವರು ಚೆಂಡು ಕಬ್ಬನ್ ಪಾರ್ಕ್'ಗೆ ಹೋಯಿತು ಎಂದು ಉದ್ಘರಿಸಿದರು.

ಚೆಂಡು ಸ್ಟೇಡಿಯಂ ಛಾವಣಿಯಲ್ಲಿ ಸಿಕ್ಕಿಕೊಂಡಿದ್ದರಿಂದ ಹೊಸ ಚೆಂಡನ್ನು ನಂತರ ಬಳಸಬೇಕಾಗಿ ಬಂತು...  

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!