ಕೊನೆಗೂ ಬಿಗ್ ಸೀಕ್ರೆಟ್ ಬಿಚ್ಚಿಟ್ಟ ಧೋನಿ!

Sep 14, 2018, 1:22 PM IST

2017ರಲ್ಲಿ ಎಂ.ಎಸ್ ಧೋನಿ ಏಕದಿನ ಹಾಗೂ ಟಿ20 ನಾಯಕತ್ವಕ್ಕೆ ದಿಢೀರ್ ರಾಜಿನಾಮೆ ನೀಡಿ ಅಚ್ಚರಿ ನೀಡಿದ್ದರು. ಧೋನಿ ರಾಜಿನಾಮೆ ಬಳಿಕ ವಿರಾಟ್ ಕೊಹ್ಲಿ ಮೂರು ಮಾದರಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡರು. ಸರಿ ಸುಮಾರು 2 ವರ್ಷಗಳ ಬಳಿಕ ಧೋನಿ ದಿಢೀರ್ ರಾಜಿನಾಮೆ ನೀಡಿದ ಕಾರಣ ಬಹಿರಂಗ ಪಡಿಸಿದ್ದಾರೆ.