ಸೇನೆಗೆ ಸೇರಿಕೊಳ್ಳಲು ಕ್ರಿಕೆಟ್‌ನಿಂದ ಬ್ರೇಕ್; ಧೋನಿಗೆ ಫ್ಯಾನ್ಸ್ ಸೆಲ್ಯೂಟ್!

Published : Jul 20, 2019, 04:34 PM ISTUpdated : Jul 20, 2019, 04:40 PM IST
ಸೇನೆಗೆ ಸೇರಿಕೊಳ್ಳಲು ಕ್ರಿಕೆಟ್‌ನಿಂದ ಬ್ರೇಕ್; ಧೋನಿಗೆ ಫ್ಯಾನ್ಸ್ ಸೆಲ್ಯೂಟ್!

ಸಾರಾಂಶ

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ಎಂ.ಎಸ್.ಧೋನಿ ಇದೀಗ ಸೇನೆಯಲ್ಲಿ ಸೇವೆ ಸಲ್ಲಿಸಲು ರೆಡಿಯಾಗಿದ್ದಾರೆ. ಸೇನೆ ಸೇರಿಕೊಳ್ಳಲು ಕ್ರಿಕೆಟ್‌‌ನಿಂದ ದೂರ ಉಳಿದಿದ್ದಾರೆ. ಧೋನಿ ನಿರ್ಧಾರಕ್ಕೆ ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ. 

ರಾಂಚಿ(ಜು.20): ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಸೇನೆ ಸೇರಿಕೊಳ್ಳಲು ಇದೀಗ ಕ್ರಿಕೆಟ್‌ನಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಮುಂದಿನ 2 ತಿಂಗಳು ಎಂ.ಎಸ್.ಧೋನಿ ಪ್ಯಾರಾರೆಜಿಮೆಂಟ್ ಟೆರಿಟೋರಿಯಲ್ ಆರ್ಮಿ ವಿಭಾಗದಲ್ಲಿ ಧೋನಿ ಸೇವೆ ಸಲ್ಲಿಸಲಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸದಿಂದ ಧೋನಿ ಹಿಂದೆ ಸರಿದಿದ್ದಾರೆ. ಧೋನಿ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಧೋನಿ ದೇಶ ಸೇವೆಯನ್ನು ಕೊಂಡಾಡಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Asian Games 2026 ಪವರ್ ಪ್ಲೇನಲ್ಲೇ ಜಪಾನ್ ಧೂಳೀಪಟ: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತೀಯ ವನಿತೆಯರು
30 ಎಸೆತಗಳಲ್ಲಿ ಶತಕ; ರೋಹಿತ್‌ ದಾಖಲೆ ಮುರಿದ ಅಭಿಷೇಕ್‌ ಶರ್ಮಾ ಬ್ಯಾಟಿಂಗ್‌ ಸೀಕ್ರೆಟ್‌ ಬಯಲು!