ಸಚಿನ್‌ ಜತೆ ಫೋಟೋಗೆ ಮುಂಬೈ ಆಟಗಾರರ ಸಾಲು!

Published : May 14, 2019, 09:18 AM IST
ಸಚಿನ್‌ ಜತೆ ಫೋಟೋಗೆ ಮುಂಬೈ ಆಟಗಾರರ ಸಾಲು!

ಸಾರಾಂಶ

ಐಪಿಎಲ್ ಟೂರ್ನಿಯಲ್ಲಿ ಅತ್ಯಂತ ಬಲಿಷ್ಠ ಸಪೋರ್ಟ್ ಸ್ಟಾಫ್ ಹೊಂದಿರು ತಂಡ ಮುಂಬೈ ಇಂಡಿಯನ್ಸ್ . ಅದರಲ್ಲೂ ಪ್ರಮುಖವಾಗಿ ಸಚಿನ್ ತೆಂಡುಲ್ಕರ್, ತಂಡದ ಐಕಾನ್. ಪ್ರಶಸ್ತಿ ಗೆಲುವಿನ ಬಳಿಕ ಮುಂಬೈ ಆಟಗಾರರು ಸಚಿನ್ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿ ಬಿದ್ದರು.

ಹೈದರಾಬಾದ್‌(ಮೇ.14): ಐಪಿಎಲ್‌ ಫೈನಲ್‌ ಗೆದ್ದ ಬಳಿಕ ಮುಂಬೈ ಇಂಡಿಯನ್ಸ್‌ ಆಟಗಾರರು, ‘ಕ್ರಿಕೆಟ್‌ ದೇವರು’ ಸಚಿನ್‌ ತೆಂಡುಲ್ಕರ್‌ ಜತೆ ಫೋಟೋ ತೆಗಿಸಿಕೊಳ್ಳಲು ಮುಗಿಬಿದ್ದರು. ಡ್ರೆಸ್ಸಿಂಗ್‌ ಕೊಠಡಿಯಲ್ಲಿ ತಂಡದ ‘ಐಕಾನ್‌’ ಆಗಿರುವ ಸಚಿನ್‌ ಜತೆ ಬಹುತೇಕ ಆಟಗಾರರು ಫೋಟೋ ತೆಗಿಸಿಕೊಂಡಿದ್ದಲ್ಲದೇ, ಜೆರ್ಸಿ ಮೇಲೆ ಆಟೋಗ್ರಾಫ್‌ ಹಾಕಿಸಿಕೊಂಡರು. ಈ ವಿಡಿಯೋವನ್ನು ಮುಂಬೈ ತಂಡ ತನ್ನ ಟ್ವೀಟರ್‌ ಖಾತೆಯಲ್ಲಿ ಹಾಕಿದ್ದು, ವಿಡಿಯೋ ವೈರಲ್‌ ಆಗಿದೆ.

 

 

ಇದನ್ನೂ ಓದಿ: ಆರೇಂಜ್ ಕ್ಯಾಪ್ to ಫೇರ್ ಪ್ಲೇ: 2019ರ IPL ಪ್ರಶಸ್ತಿ ಗೆದ್ದ ಕ್ರಿಕೆಟರ್ಸ್!

12ನೇ ಆವೃತ್ತಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಡಿತ್ತು. ರೋಚಕ ಹೋರಾಟದಲ್ಲಿ ಮುಂಬೈ 1 ರನ್‌ಗಳ ರೋಚಕ ಗೆಲುವು ಸಾಧಿಸಿತ್ತು. ಅಂತಿಮ ಎಸೆತದಲ್ಲಿ ವಿಕೆಟ್ ಕಬಳಿಸೋ ಮೂಲಕ ಮುಂಬೈ ಇಂಡಿಯನ್ಸ್ 4ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಮುಂಬೈ ಎದುರಿನ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ ಒಂದು ಮೇಜರ್ ಚೇಂಜ್; ಪಾಂಡ್ಯ ಪಡೆಯಲ್ಲಿ ಎರಡು ಬದಲಾವಣೆ?
ಟ್ರಿಸ್ಟಿನ್ ಸ್ಟಬ್ಸ್‌ಗೆ ಗ್ಲೌಸ್ ಬದಲಿಸಲು ಅಂಪೈರ್ ಬಿಡಲಿಲ್ಲ ಯಾಕೆ? ಐಪಿಎಲ್ ನಿಯಮ ಏನು ಹೇಳುತ್ತೆ?