ಹೊಸ ವರ್ಷಕ್ಕೆ ರಾಹುಲ್ ಹೆಲ್ತ್ ಟಿಪ್ಸ್

Published : Jan 03, 2018, 08:09 AM ISTUpdated : Apr 11, 2018, 12:36 PM IST
ಹೊಸ ವರ್ಷಕ್ಕೆ ರಾಹುಲ್ ಹೆಲ್ತ್ ಟಿಪ್ಸ್

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಜನವರಿ 5 ರಿಂದ ಕೇಪ್'ಟೌನ್'ನಲ್ಲಿ ಆರಂಭವಾಗಲಿದೆ.

ಕೇಪ್‌'ಟೌನ್(ಜ.03): ನೂತನ ವರ್ಷದ ಸಂದರ್ಭದಲ್ಲಿ ಶುಭ ಕೋರಿರುವ ಭಾರತ ಕ್ರಿಕೆಟ್ ತಂಡದ ಆರಂಭಿಕ ದಾಂಡಿಗ ಕೆ.ಎಲ್.ರಾಹುಲ್, ಇದೇ ವೇಳೆ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಟಿಪ್ಸ್ ನೀಡಿದ್ದಾರೆ.

‘ಹೊಸ ವರ್ಷದ ವೇಳೆ ಸಾಮಾನ್ಯವಾಗಿ ಪ್ರತಿಯೊಬ್ಬರು ಒಂದೊಂದು ನಿರ್ಧಾರ ಕೈಗೊಳ್ಳುವುದು ಸಾಮಾನ್ಯ. ಈ ವರ್ಷ ಆರೋಗ್ಯಕರ ಜೀವನವನ್ನು ನಿಮ್ಮದಾಗಿಸಿಕೊಳ್ಳಲು ತೀರ್ಮಾನಿಸಿ. ಉಪಾಹಾರ ಆರೋಗ್ಯಕರವಾಗಿರಲಿ. ಬೆಳಗ್ಗೆ 30 ನಿಮಿಷ ವಾಕಿಂಗ್ ಮಾಡಿ ಅಥವಾ ಸ್ವಲ್ಪ ಸಮಯ ಈಜಾಡಿ. ಹೀಗೆ ದಿನವನ್ನು ಆರಂಭಿಸಿ’ ಎಂದು ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಜನವರಿ 5 ರಿಂದ ಕೇಪ್'ಟೌನ್'ನಲ್ಲಿ ಆರಂಭವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಅಣಕು ಹರಾಜಿನಲ್ಲಿ ಅತಿಹೆಚ್ಚು ಬಿಡ್ ಆದ ಆಟಗಾರ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
2026ರ ಐಪಿಎಲ್ ಟೂರ್ನಿಗೆ ವೇಳಾಪಟ್ಟಿ ಫಿಕ್ಸ್; ಫ್ರಾಂಚೈಸಿಗಳಿಗೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌! ಬೆಂಗಳೂರಲ್ಲಿ ಉದ್ಘಾಟನಾ ಮ್ಯಾಚ್?