ಎರಡನೇ ಮಗುವಿನ ತಂದೆಯಾದ ಟೆನಿಸಿಗ ಜೋಕೋವಿಚ್

Published : Sep 03, 2017, 07:44 PM ISTUpdated : Apr 11, 2018, 12:45 PM IST
ಎರಡನೇ ಮಗುವಿನ ತಂದೆಯಾದ ಟೆನಿಸಿಗ ಜೋಕೋವಿಚ್

ಸಾರಾಂಶ

ತಮ್ಮ ಮಗಳಿಗೆ ಜೋಕೋವಿಚ್ ದಂಪತಿ ಟಾರಾ ಎಂದು ಹೆಸರಿಟ್ಟಿದ್ದಾರೆ ಎನ್ನಲಾಗಿದೆ.

ಬೆಲ್ಗ್ರೇಡ್(ಸೆ.03): 12 ಟೆನಿಸ್ ಗ್ರ್ಯಾಂಡ್‌'ಸ್ಲಾಂಗಳ ಒಡೆಯ ನೋವಾಕ್ ಜೋಕೋವಿಚ್ ಅವರ ಪತ್ನಿ ಎಲೆನಾ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶನಿವಾರವಷ್ಟೇ ಸೆರೆನಾ ವಿಲಿಯಮ್ಸ್ ತಾಯಿಯಾದ ಸುದ್ದಿ ಭಾರೀ ಟ್ರೆಂಡ್ ಆಗಿತ್ತು. ತಮ್ಮ ಮಗಳಿಗೆ ಜೋಕೋವಿಚ್ ದಂಪತಿ ಟಾರಾ ಎಂದು ಹೆಸರಿಟ್ಟಿದ್ದಾರೆ ಎನ್ನಲಾಗಿದೆ.

ಎರಡು ವರ್ಷದ ಹಿಂದೆ ಜೋಕೋವಿಚ್ ದಂಪತಿಗೆ ಗಂಡು ಮಗು ಜನಿಸಿತ್ತು.

30 ವರ್ಷದ ಸರ್ಬಿಯಾ ಆಟಗಾರ ಮೊಣಕೈ ಗಾಯದ ಸಮಸ್ಯೆಯಿಂದ ಈ ಋತುವಿನ ಯಾವುದೇ ಪಂದ್ಯಾವಳಿಗಳಲ್ಲಿ ಆಡುವುದಿಲ್ಲ ಎಂದು ಜುಲೈನಲ್ಲಿ ತಿಳಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 ವಿಶ್ವಕಪ್‌ನಲ್ಲಿ ಇದೇ ಮೊದಲು! ಡಬಲ್ ಸೂಪರ್ ಓವರ್‌ಗೆ ಸಾಕ್ಷಿಯಾದ ದಕ್ಷಿಣ ಆಫ್ರಿಕಾ-ಆಫ್ಘಾನಿಸ್ತಾನ ಮ್ಯಾಚ್! ಗೆದ್ದಿದ್ದು ಯಾರು?
ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!