ಟಿ 20 ಪಂದ್ಯದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಭಾರತೀಯ ಆಟಗಾರ

Published : Jan 26, 2017, 05:01 PM ISTUpdated : Apr 11, 2018, 12:35 PM IST
ಟಿ 20 ಪಂದ್ಯದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಭಾರತೀಯ  ಆಟಗಾರ

ಸಾರಾಂಶ

ನಿನ್ನೆ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆಯಲ್ಲಿ ಪಾಲ್ಗೊಂಡಿದ್ರು. ಈ ವೇಳೆ ಉಳಿದ ಆಟಗಾರರು ರಾಷ್ಟ್ರಗೀತೆಯಾಡುತ್ತಿದ್ದರೆ ರಸೂಲ್​​​​ ಚೀವಿಂಗ್​​​ ಗಮ್​​ ತಿನ್ನುತ್ತಿದ್ದರು.

ಇಂಗ್ಲೆಂಡ್​​​​ ವಿರುದ್ಧ ನಿನ್ನೆ ನಡೆದ ಮೊದಲ ಟಿ20 ಪಂದ್ಯದ ವೇಳೆ ಟೀಂ ಇಂಡಿಯಾದ ಪರ್ವೆಜ್​​ ರಸೂಲ್​​ ಗಣರಾಜೋತ್ಸವದ ದಿನದಂದೆ ದೇಶದ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ. ಚೊಚ್ಚಲ ಟಿ20 ಪಂದ್ಯವಾಡಿದ ಪರ್ವೇಜ್​​ ರಸೂಲ್,​​ ನಿನ್ನೆ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆಯಲ್ಲಿ ಪಾಲ್ಗೊಂಡಿದ್ರು. ಈ ವೇಳೆ ಉಳಿದ ಆಟಗಾರರು ರಾಷ್ಟ್ರಗೀತೆಯಾಡುತ್ತಿದ್ದರೆ ರಸೂಲ್​​​​ ಚೀವಿಂಗ್​​​ ಗಮ್​​ ತಿನ್ನುತ್ತಿದ್ದರು. ಇದು ಸದ್ಯ ವಿವಾದಕ್ಕೀಡಾಗಿದ್ದು, ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ  ಟೀಕೆಗಳು ಕೇಳಿಬಂದಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕನಿಂದ ಕರ್ನಾಟಕ ಪ್ಲೇಯರ್‌ಗೆ ಡಿಚ್ಚಿ!
ಮಹಿಳೆ ಜೊತೆ ಫ್ಲರ್ಟ್‌ ಮಾಡಿದ Sania Mirza ಮಾಜಿ ಪತಿ; 3ನೇ ಮದುವೆ ಮುರಿದಿದ್ರೆ ಸಾಕು ಎಂದ ನೆಟ್ಟಿಗರು