Published : Oct 17, 2018, 05:04 PM ISTUpdated : Oct 17, 2018, 05:51 PM IST
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪತಿ, ಪಾಕಿಸ್ತಾನ ಕ್ರಿಕೆಟಿಗ ಶೋಯಿಬ್ ಮಲ್ಲಿಕ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸಾನಿಯಾ ಮಿರ್ಜಾ ಸೀಮಂತ ಕಾರ್ಯಕ್ರಮವನ್ನ ಅದ್ಧೂರಿಯಾಗಿ ಆಯೋಜಿಲಸಾಗಿತ್ತು.