PKL 6: ಮೊದಲ ದಿನದ ಹರಾಜಿನ ಬಳಿಕ ದಬಾಂಗ್ ಡೆಲ್ಲಿ ತಂಡ ಹೀಗಿದೆ

Published : May 31, 2018, 11:33 AM IST
PKL 6: ಮೊದಲ ದಿನದ ಹರಾಜಿನ ಬಳಿಕ ದಬಾಂಗ್ ಡೆಲ್ಲಿ ತಂಡ ಹೀಗಿದೆ

ಸಾರಾಂಶ

ಕಳೆದ ಕೆಲವು ಆವೃತ್ತಿಗಳಲ್ಲಿ ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದರೂ ಪ್ರಶಸ್ತಿ ದಬಾಂಗ್ ಡೆಲ್ಲಿ ಪ್ರಶಸ್ತಿ ಗೆಲ್ಲಲು ವಿಫಲವಾಗುತ್ತಾ ಬಂದಿದೆ. ಕಳೆದ ಆವೃತ್ತಿಯಲ್ಲಂತೂ ಅಂಕಪಟ್ಟಿಯಲ್ಲಿ ಕಡೆಯ ಸ್ಥಾನಕ್ಕೆ ಕುಸಿದಿದ್ದ ಡೆಲ್ಲಿ ಈ ಬಾರಿ ಸಾಕಷ್ಟು ಹೊಸ ಮುಖಗಳೊಂದಿಗೆ ಕಣಕ್ಕಿಳಿಯುತ್ತಿದೆ. ಹೀಗಿದೆ ಮೊದಲ ದಿನದ ಹರಾಜಿನ ಬಳಿಕ ದಬಾಂಗ್ ಡೆಲ್ಲಿ ತಂಡ

ಮುಂಬೈ[ಮೇ.30]: ಕಳೆದ ಕೆಲವು ಆವೃತ್ತಿಗಳಲ್ಲಿ ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದರೂ ಪ್ರಶಸ್ತಿ ದಬಾಂಗ್ ಡೆಲ್ಲಿ ಪ್ರಶಸ್ತಿ ಗೆಲ್ಲಲು ವಿಫಲವಾಗುತ್ತಾ ಬಂದಿದೆ. ಕಳೆದ ಆವೃತ್ತಿಯಲ್ಲಂತೂ ಅಂಕಪಟ್ಟಿಯಲ್ಲಿ ಕಡೆಯ ಸ್ಥಾನಕ್ಕೆ ಕುಸಿದಿದ್ದ ಡೆಲ್ಲಿ ಈ ಬಾರಿ ಸಾಕಷ್ಟು ಹೊಸ ಮುಖಗಳೊಂದಿಗೆ ಕಣಕ್ಕಿಳಿಯುತ್ತಿದೆ.
ಹೀಗಿದೆ ಮೊದಲ ದಿನದ ಹರಾಜಿನ ಬಳಿಕ ದಬಾಂಗ್ ಡೆಲ್ಲಿ ತಂಡ
ರೀಟೈನ್ ಮಾಡಿಕೊಂಡ ಆಟಗಾರರು:
ಮಿರಾಜ್ ಶೇಖ್
ವಿಶಾಲ್
ತುಷಾರ್ ಬಲ್ರಾಮ್
ತಪಸ್ ಪಾಲ್
ರೈಡರ್ಸ್:
ಪವನ್ ಕುಮಾರ್ ಕಡಿನ್
ಕೋಮ್ಸಾನ್ ಥೋಂಗೋಕಮ್
ನವೀನ್ ಕುಮಾರ್
ಡಿಫೆಂಡರ್ಸ್:
ಆಲ್ರೌಂಡರ್ಸ್:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಪ್ಯಾಟ್‌ ಕಮಿನ್ಸ್ ಬರುವವರೆಗೂ ಈ ಬಿಗ್ ಹಿಟ್ಟರ್‌ಗೆ ನಾಯಕತ್ವ ಪಟ್ಟ ಕಟ್ಟಿದ ಸನ್‌ರೈಸರ್ಸ್ ಹೈದರಾಬಾದ್!
T20 Rankings: ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಸಂಜು ಸ್ಯಾಮ್ಸನ್ ಮುಂಬಡ್ತಿ, ಅಭಿಷೇಕ್ ಶರ್ಮಾ ನಂ.1 ಸ್ಥಾನ ಭದ್ರ!