ಸಮಾಜವಾದಿ ಪಾರ್ಟಿ ಸೇರಿದ ಪ್ರವೀಣ್​ ಕುಮಾರ್​

Published : Sep 12, 2016, 05:28 AM ISTUpdated : Apr 11, 2018, 12:41 PM IST
ಸಮಾಜವಾದಿ ಪಾರ್ಟಿ ಸೇರಿದ ಪ್ರವೀಣ್​ ಕುಮಾರ್​

ಸಾರಾಂಶ

ಲಖನೌ(ಸೆ.12): ಭಾರತ ಹಿರಿಯ ಫಾಸ್ಟ್ ಬೌಲರ್​ ಪ್ರವೀಣ್ ಕುಮಾರ್​ ತಮ್ಮ ಎರಡನೇ ಇನ್ನಿಂಗ್ಸ್​ನ್ನು ಆರಂಭಿಸಿದ್ದಾರೆ.

 29 ವರ್ಷದ ಪ್ರವೀಣ್​ ಕುಮಾರ್​​  ಸಮಾಜವಾದಿ ಪಕ್ಷವನ್ನು ಸೇರಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಂಬರುವ ಚುನಾವಣೆ ಹಿನ್ನಲೆ ಪ್ರವಿಣ್​ ಕುಮಾರ್ ಅವರಿಗೆ ಟಿಕೆಟ್​ ನೀಡಲಾಗುತ್ತಿದೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್​ ಯಾದವ್​, ಮುಂದಿನ ಚುನಾವಣೆಯಲ್ಲಿ ಪ್ರವಿಣ್​ ಕುಮಾರ್​ ಅವರನ್ನು ಕಣಕ್ಕಿಳಿಸಲಿದ್ದಾರೆ. ಪ್ರವೀಣ್​ ಕುಮಾರ್​ ಭಾರತಕ್ಕಾಗಿ 6 ಟೆಸ್ಟ್ ಮತ್ತು 68 ಏಕದಿನ ಪಂದ್ಯವಾಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್ ತಂಡದಲ್ಲಿ ಸಂಚಲನ: ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು?
ಕೊಹ್ಲಿ-ರೋಹಿತ್ ಮುಂದಿನ ವಿಜಯ್ ಹಜಾರೆ ಟ್ರೋಫಿ ಮ್ಯಾಚ್ ಆಡೋದು ಯಾವಾಗ? ಲೈವ್ ಸ್ಟ್ರೀಮ್ ಇರುತ್ತಾ?