ಪ್ರೊ ಕಬಡ್ಡಿ 2018: ಯುಪಿ ಯೋಧಾ ವಿರುದ್ಧ ಪಾಟ್ನಾಗೆ ರೋಚಕ ಗೆಲುವು!

Published : Oct 11, 2018, 09:46 PM ISTUpdated : Oct 11, 2018, 09:47 PM IST
ಪ್ರೊ ಕಬಡ್ಡಿ 2018: ಯುಪಿ ಯೋಧಾ ವಿರುದ್ಧ ಪಾಟ್ನಾಗೆ ರೋಚಕ ಗೆಲುವು!

ಸಾರಾಂಶ

ಪ್ರೊ ಕಬಡ್ಡಿ 6ನೇ ಆವೃತ್ತಿ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಯ್ತು. ಯುಪಿ ಯೋಧ ಹಾಗೂ ಪಾಟ್ನಾ ಪೈರೇಟ್ಸ್ ವಿರುದ್ಧದ ಪಂದ್ಯ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿತು. ಈ ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಚೆನ್ನೈ (ಅ.11): ಪ್ರೊ ಕಬಡ್ಡಿ 6ನೇ ಆವೃತ್ತಿಯಲ್ಲಿ ಪಾಟ್ನಾ ಪೈರೇಟ್ಸ್ ಮೊದಲ ಗೆಲುವು ದಾಖಲಿಸಿದೆ. ಯುಪಿ ಯೋಧ ವಿರುದ್ದ ನಡೆದ ರೋಚಕ  ಪಂದ್ಯದಲ್ಲಿ ಪಾಟ್ನಾ 43-41 ಅಂಕಗಳ ಅಂತರದಲ್ಲಿ ಪಾಟ್ನಾ ಗೆಲುವು ದಾಖಲಿಸಿದೆ.

 

 

ಗೆಲುವಿಗಾಗಿ ಯುಪಿ ಯೋಧ ಹಾಗೂ ಪಾಟ್ನಾ ಜಿದ್ದಾಜಿದ್ದಿನ ಹೋರಾಟ ನಡೆಸಿತ್ತು. ಮೊದಲಾರ್ಧದಲ್ಲಿ ಪಾಟ್ನಾ ಕೇವಲ 1 ಅಂಕದಿಂದ ಮುನ್ನಡೆ ಪಡೆದುಕೊಂಡಿತು. ಪಾಟ್ನಾ 21-20 ಅಂಕ ಸಂಪಾದಿಸಿತು. 

 

 

ದ್ವಿತೀಯಾರ್ಧದಲ್ಲಿ ಆರಂಭದಲ್ಲಿ ಪಾಟ್ನಾ ಮುನ್ನಡೆ ಅಂತರವನ್ನ ಹೆಚ್ಚಿಸಿತು. ಯುಪಿ ಕೂಡ ಪ್ರಬಲ ಪೈಪೋಟಿ ನೀಡಿತು. ಆದರೆ ದ್ವಿತೀಯಾರ್ಧದ ಅಂತ್ಯದಲ್ಲಿ ಪಾಟ್ನಾ 43- 41 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಡ್ಡು ಬಿಟ್ಟುಕೊಟ್ಟು ಮರಿ ಜಡೇಜಾಗೆ 14.2 ಕೋಟಿ ಖರ್ಚು ಮಾಡಿದ ಸಿಎಸ್‌ಕೆ! ಯಾರು ಈ ಪ್ರಶಾಂತ್ ವೀರ್?
ದೇಶೀ ಕ್ರಿಕೆಟ್‌ನ Uncapped ಜೋಡೆತ್ತು ಖರೀದಿಸಲು ದಾಖಲೆ ಮೊತ್ತ ಖರ್ಚು ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌!