ಪ್ರೊ ಕಬಡ್ಡಿ 2018: ತಮಿಳ್ ತಲೈವಾಸ್ -ಗುಜರಾತ್ ತಂಡಕ್ಕೆ ಗೆಲುವು!

Published : Nov 02, 2018, 10:24 PM ISTUpdated : Nov 02, 2018, 10:25 PM IST
ಪ್ರೊ ಕಬಡ್ಡಿ 2018: ತಮಿಳ್ ತಲೈವಾಸ್ -ಗುಜರಾತ್ ತಂಡಕ್ಕೆ ಗೆಲುವು!

ಸಾರಾಂಶ

ಪ್ರೊ ಕಬಡ್ಡಿ ಲೀಗ್ ಟೂರ್ನಿಯ ಲೀಗ್ ಪಂದ್ಯಗಳು ಅಭಿಮಾನಿಗಳ ಸಂತಸ ಇಮ್ಮಡಿಗೊಳಿಸಿದೆ. ಪಾಟಲಿಪುತ್ರದಿಂದ ಇದೀಗ ಗ್ರೇಟರ್ ನೋಯ್ಡಾಗೆ ಬಂದಿರುವ ಪ್ರೊ ಕಬಡ್ಡಿಯ 44 ಹಾಗೂ 45ನೇ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ನೊಯ್ದಾ(ನ.02): ಪ್ರೊ ಕಬಡ್ಡಿ ಲೀಗ್ ಟೂರ್ನಿಯ 44 ಹಾಗೂ 45ನೇ ಪಂದ್ಯದಲ್ಲಿ ತಮಿಳ್ ತಲೈವಾಸ್ ಹಾಗೂ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ಯುಪಿ ಯೋಧಾ ವಿರುದ್ಧ 46-24 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, 2ನೇ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ದ ಗುಜರಾತ್ ಫಾರ್ಚೂನ್‌ಜೈಂಟ್ಸ್ 36-25 ಅಂಕಗಳ ಗೆಲುವು ಸಾಧಿಸಿದೆ.

ಮೊದಲ ಪಂದ್ಯದಲ್ಲಿ ಅಬ್ಬರಿಸಿದ ತಮಿಳ್ ತಲೈವಾಸ್ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿತು. ಮೊದಲಾರ್ಧದಲ್ಲಿ 26-11 ಅಂಕಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡ ತಮಿಳ್ ತಲೈವಾಸ್ , ದ್ವಿತೀಯಾರ್ಧದ ಅಂತ್ಯದಲ್ಲಿ 46-24 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಇನ್ನು 2ನೇ ಪಂದ್ಯದಲ್ಲಿ ರೋಚಕ ಹೋರಾಟ ಕಂಡು ಬಂತು. ಮೊದಲು ಅಂಕ ಖಾತೆ ತೆರೆದು ಗುಜರಾತ್, ಮೊದಲಾರ್ಧದ ಅಂತ್ಯದಲ್ಲಿ 14-13 ಅಂಕಗಳಿಸಿ ಕೇವಲ 1 ಅಂಕದಿಂದ ಮುನ್ನಡೆ ಕಾಯ್ದುಕೊಂಡಿತು. ದ್ವಿತೀಯಾರ್ಧದಲ್ಲಿ ಗುಜರಾತ್ ಆಕ್ರಮಣಕಾರಿ ಆಟವಾಡಿತು. ಹೀಗಾಗಿ 36-25 ಅಂಕಗಳ ಅಂತರದ ಗೆಲುವು ಸಾಧಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!
ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ