ಜಮ್ಮು ಮತ್ತು ಕಾಶ್ಮೀರ ದಾಳಿ: ಉಗ್ರರ ಕೃತ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಆಕ್ರೋಶ!

Published : Feb 14, 2019, 09:57 PM IST
ಜಮ್ಮು ಮತ್ತು ಕಾಶ್ಮೀರ ದಾಳಿ: ಉಗ್ರರ ಕೃತ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಆಕ್ರೋಶ!

ಸಾರಾಂಶ

ಪುಲ್ವಾಮ ಉಗ್ರರ ದಾಳಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹುತಾತ್ಮ ಯೋಧರಿಗಾಗಿ ಭಾರತೀಯರು ಕಣ್ಣೀರಿಡುತ್ತಿದ್ದಾರೆ. ಒಂದೆಡೆಯಿಂದ ಪ್ರತೀಕಾರ ತೀರಿಸಲೇಬೇಕು ಅನ್ನೋ ಕೂಗು ಕೇಳಿಬರುತ್ತಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ಉಗ್ರರ ದಾಳಿಯನ್ನ ಖಂಡಿಸಿದ್ದಾರೆ.

ಪುಲ್ವಾಮ(ಫೆ.14): ಹೊಸ ವರ್ಷದ ಹೊಸ ಸಂಕಲ್ಪದೊಂದಿಗೆ ದೇಶ ಶಾಂತಿಯುತವಾಗಿ ಮುನ್ನಡೆಯುತ್ತಿತ್ತು. ಆದರೆ ದಿಢೀರ್ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿ 40 ಯೋಧರನ್ನ ಬಲಿ ಪಡೆದಿದೆ. ಜೈಶ್-ಎ-ಮೊಹ್ಮದ್  ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

ಅನಂತ್‌ಪುರ್‌ನಲ್ಲಿ CRPF ಯೋಧರ ಮೇಲಿನ ಏಕಾಏಕಿ ದಾಳಿಗೆ ಇಡಿ ದೇಶವೆ ಬೆಚ್ಚಿ ಬಿದ್ದಿದೆ. ಹುತಾತ್ಮ ಯೋಧರ ನೆನೆದು ದೇಶವೇ ಕಣ್ಣೀರಿಡುತ್ತಿದೆ. ಇತ್ತ ಟೀಂ ಇಂಡಿಯಾ ಹಾಲಿ, ಮಾಜಿ ಕ್ರಿಕೆಟಿಗರು ಉಗ್ರರ ಕೃತ್ಯವನ್ನ ಖಂಡಿಸಿದ್ದಾರೆ. ಇಷ್ಟೇ ಅಲ್ಲ, ಹುತಾತ್ಮ ಯೋಧರ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ಭಗವಂತ ನೀಡಲಿ. ಗಾಯಗೊಂಡ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ