ಛೀ..ರವಿಶಾಸ್ತ್ರಿಗಳ ಬಾಯಲ್ಲಿ ಎಂಥಾ ಅಶ್ಲೀಲ ಮಾತು...ವಿಡಿಯೋ ವೈರಲ್

Published : Dec 10, 2018, 08:48 PM ISTUpdated : Dec 10, 2018, 08:56 PM IST
ಛೀ..ರವಿಶಾಸ್ತ್ರಿಗಳ ಬಾಯಲ್ಲಿ ಎಂಥಾ ಅಶ್ಲೀಲ ಮಾತು...ವಿಡಿಯೋ ವೈರಲ್

ಸಾರಾಂಶ

ಹೊಟ್ಟೆ ಕಾರಣಕ್ಕೆ ಟ್ರೋಲಿಗರಿಗೆ ಆಹಾರವಾಗಿದ್ದ ಟೀಂ ಇಂಡಿಯಾ ಮುಖ್ಯ ಕೋಚ್‌ ರವಿ ಶಾಸ್ತ್ರಿ ಮತ್ತೊಮ್ಮೆ ನಗೆಪಾಟಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ದಾಖಲಿಸುತ್ತಿದ್ದಂತೆ ಸಂಭ್ರಮ ಹಂಚಿಕೊಳ್ಳುವಾಗ ಶಾಸ್ತ್ರಿ ಎಡವಟ್ಟು ಮಾಡಿಕೊಂಡಿದ್ದಾರೆ.

ಅಡಿಲೇಡ್[ಡಿ.10]  ಆಸ್ಟ್ರೇಲಿಯಾ ವಿರುದ್ಧ ವಿರಾಟ್​ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. 31 ರನ್‌ಗಳಿಂದ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರವೆ ಹರಿದು ಬಂದಿದೆ. ಆದರೆ ಶಾಸ್ತ್ರಿ ಕಮೆಂಟ್ ಟ್ರೋಲಿಗರ ಕೈಗೆ ಸಿಕ್ಕಿದೆ.

ನನಗೆ ವಾಂತಿ ಬರುತ್ತಿದೆ ಎಂದ ರವಿಶಾಸ್ತ್ರಿ..!

ಸುನೀಲ್ ಗಾವಾಸ್ಕರ್ ಸ್ಟುಡಿಯೋದಿಂದ ಪ್ರಶ್ನೆ ಕೇಳುತ್ತಿದ್ದರು. ಈ ವೇಳೆ ಹಿಂದಿಯಲ್ಲಿ ಮಾತನಾಡಿದ ಶಾಸ್ತ್ರಿ ಅಸಂವಿಧಾನಿಕ ಪದವೊಂದನ್ನು ಬಳಸಿದರು,. ಹೇಳಿಕೆ ವೈರಲ್​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಗಾದರೆ ಶಾಸ್ತ್ರಿಗಳ ಬಾಯಲ್ಲಿ ಬಂದ ಮಾತು ಎಂಥದ್ದು...?

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ನುಚ್ಚುನೂರು; ಕೇವಲ 521 ಇನ್ನಿಂಗ್ಸ್‌ನಲ್ಲೇ ಹೊಸ ದಾಖಲೆ ಬರೆದ ಜೋ ರೂಟ್..! ಆದ್ರೂ ಕೊಹ್ಲಿ ರೆಕಾರ್ಡ್ ಸೇಫ್
BCCI Chief Selector: ಅಜಿತ್ ಅಗರ್ಕರ್ ರಾಜೀನಾಮೆ ಖಚಿತ..! ಹೊಸ ಅಪ್‌ಡೇಟ್ ಕೊಟ್ಟ ಬಿಸಿಸಿಐ, ಯಾರಾಗ್ತಾರೆ ಮುಂದಿನ ಚೀಫ್ ಸೆಲೆಕ್ಟರ್?