
ಬೆಂಗಳೂರು(ಏ.10): ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಗಾಯದ ಸಮಸ್ಯೆಯಿಂದಾಗಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಸ್ಟಾರ್ ಬ್ಯಾಟ್ಸ್'ಮನ್ ಎಬಿ ಡಿವಿಲಿಯರ್ಸ್ ತಂಡಕ್ಕೆ ಮರಳಿದ್ದಾರೆ. ಆರಂಬಿಕ ಕ್ರಿಸ್ ಗೇಲ್ ಬದಲಿಗೆ ಎಬಿಡಿಗೆ ಸ್ಥಾನ ಕಲ್ಪಿಸಲಾಗಿದೆ ಎಂದು ಶೇನ್ ವ್ಯಾಟ್ಸನ್ ತಿಳಿಸಿದ್ದಾರೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ತಂಡಗಳು ಇಂತಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಶೇನ್ ವ್ಯಾಟ್ಸನ್(ನಾಯಕ), ಮನ್ದೀಪ್ ಸಿಂಗ್, ಎಬಿ ಡಿವಿಲಿಯರ್ಸ್, ಕೇದಾರ್ ಜಾಧವ್, ಸ್ಟುವರ್ಟ್ ಬಿನ್ನಿ, ವಿಷ್ಣು ವಿನೋದ್(ವಿಕೆಟ್ ಕೀಪರ್), ಪವನ್ ನೇಗಿ, ಇಕ್ಬಾಲ್ ಅಬ್ದುಲ್ಲಾ, ತೈಮಲ್ ಮಿಲ್ಸ್, ಯಜುವೇಂದ್ರ ಚಾಹಲ್, ಬಿಲ್ಲಿ ಸ್ಟ್ಯಾನ್'ಲೇಕ್
ಕಿಂಗ್ಸ್ ಇಲೆವನ್ ಪಂಜಾಬ್:
ಹಾಶೀಂ ಆಮ್ಲಾ, ಮನನ್ ವೋಹ್ರಾ, ವೃದ್ದಿಮಾಣ್ ಸಾಹಾ(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಗ್ಲೇನ್ ಮ್ಯಾಕ್ಸ್'ವೆಲ್(ನಾಯಕ), ಡೇವಿಡ್ ಮಿಲ್ಲರ್, ಮಾರ್ಕಸ್ ಸ್ಟೋನಿಸ್, ಮೋಹಿತ್ ಶರ್ಮಾ, ಸಂದೀಪ್ ಶರ್ಮಾ, ಟಿ. ನಟರಾಜನ್, ವರುಣ್ ಆ್ಯರೋನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.