
ಬೆಂಗಳೂರು[ಮೇ. 14] ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಾವುಟ ಹಿಡಿದು ರಾತ್ರಿ ಬೆಳಗಾಗುವುದರೊಳಗೆ ಫೇಮಸ್ ಆಗಿರುವ ಆರ್‌ಸಿಬಿ ಫ್ಯಾನ್ ಚೆಂದದ ಹುಡುಗಿ ಕಣ್ಣೀರು ಸುರಿಸುವಂತಾಗಿದೆ.
RCB ಪಂದ್ಯದ ವೇಳೆ ಹೃದಯ ಕದ್ದ ಸ್ಟೇಟ್ ಕ್ರಶ್, ಯಾರೀಕೆ?
ಸೋಶಿಯಲ್ ಮೀಡಿಯಾದಲ್ಲಿ ಕಾಮುಕರ ಆಟ ಆರಂಭವಾಗಿದೆ. ಅಶ್ಲೀಲ ಕಮೆಂಟ್‌ಗಳಿಂದ ದೀಪಿಕಾ ಘೋಷ್ ತೀವ್ರವಾಗಿ ನೊಂದಿದ್ದಾರೆ. ಐಪಿಎಲ್ 2019ರಲ್ಲಿ ಬೆಂಗಳೂರಿನ ಕೊನೆಯ ಪಂದ್ಯದ ವೇಳೆ ದೀಪಿಕಾ RCB ಬಾವುಟ ಹಿಡಿದು ಮಿಂಚಿದ್ದರು. ಗೂಗಲ್ ಸರ್ಚ್‌ನಲ್ಲಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.