ಕೊಹ್ಲಿ ನಾಯಕತ್ವದ ಬಗ್ಗೆ ಕೊನೆಗೂ ತುಟಿಬಿಚ್ಚಿದ ಆರ್’ಸಿಬಿ..!

Published : Sep 10, 2018, 04:05 PM ISTUpdated : Sep 19, 2018, 09:22 AM IST
ಕೊಹ್ಲಿ ನಾಯಕತ್ವದ ಬಗ್ಗೆ ಕೊನೆಗೂ ತುಟಿಬಿಚ್ಚಿದ ಆರ್’ಸಿಬಿ..!

ಸಾರಾಂಶ

ಕೊಹ್ಲಿಯನ್ನು ಕೆಳಗಿಳಿಸಿ, ಎಬಿ ಡಿವಿಲಿಯರ್ಸ್‌ರನ್ನು ನಾಯಕರನ್ನಾಗಿ ಮಾಡಲಾಗುವುದು ಎಂಬ ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ‘ಕೊಹ್ಲಿಯೇ ನಾಯಕನಾಗಿ ಮುಂದುವರಿಯಲಿದ್ದಾರೆ’ ಎಂದು ಬಹಿರಂಗಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ಆರ್‌ಸಿಬಿ ತೆರೆ ಎಳೆದಿದೆ.

ಬೆಂಗಳೂರು[ಸೆ.10]: ತಂಡದ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಿಲ್ಲ. ವಿರಾಟ್ ಕೊಹ್ಲಿ ನಾಯಕರಾಗಿ ಮುಂದುವರಿಯುತ್ತಾರೆ ಎಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಸ್ಪಷ್ಟಪಡಿಸಿದೆ. 

ಇದನ್ನು ಓದಿ:  ಆರ್’ಸಿಬಿ ಸರ್ಜರಿ: ಕೊಹ್ಲಿ ಅಭಿಮಾನಿಗಳಿಗೆ ಬ್ಯಾಡ್’ನ್ಯೂಸ್...!

ಕೊಹ್ಲಿಯನ್ನು ಕೆಳಗಿಳಿಸಿ, ಎಬಿ ಡಿವಿಲಿಯರ್ಸ್‌ರನ್ನು ನಾಯಕರನ್ನಾಗಿ ಮಾಡಲಾಗುವುದು ಎಂಬ ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ‘ಕೊಹ್ಲಿಯೇ ನಾಯಕನಾಗಿ ಮುಂದುವರಿಯಲಿದ್ದಾರೆ’ ಎಂದು ಬಹಿರಂಗಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ಆರ್‌ಸಿಬಿ ತೆರೆ ಎಳೆದಿದೆ.

ಇದನ್ನು ಓದಿ: ಐಪಿಎಲ್ 2019: ನಿರ್ಧಾರ ಪ್ರಕಟಿಸಿದ ಎಬಿ ಡಿವಿಲಿಯರ್ಸ್

ಐಪಿಎಲ್’ನಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ, ಆರ್’ಸಿಬಿ ಪರ 163 ಪಂದ್ಯಗಳನ್ನು ಆಡಿ 4948 ರನ್ ಬಾರಿಸಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!