
ಬೆಂಗಳೂರು: ಭಾರತ ಹಾಗೂ ಆರ್'ಸಿಬಿ ತಂಡದ ತಾರಾ ಸ್ಪಿನ್ನರ್ ಯಜುವೇಂದ್ರ ಚಹಲ್ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ತನಿಷ್ಕಾ ಕಪೂರ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಸಾರ್ವಜನಿಕವಾಗಿ ಇಬ್ಬರೂ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಸಾಮಾಜಿಕ ತಾಣಗಳಲ್ಲೂ ಇಬ್ಬರ ಫೋಟೋಗಳು ಸುದ್ದಿ ಮಾಡುತ್ತಿವೆ. ಐಪಿಎಲ್ ಬಳಿಕ ಚಹಲ್ ದಾಂಪತ್ಯಕ್ಕೆ ಕಾಲಿಡಲಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ತನಿಷ್ಕಾ ಕಪೂರ್ ಕನ್ನಡದ ಪರ್ಸ್ಟ್ ರ್ಯಾಂಕ್ ರಾಜು ಚಿತ್ರದಲ್ಲಿ ಅಭಿನಯಿಸಿ ಸಾಕಷ್ಟು ಗಮನ ಸೆಳೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.