12 ರಲ್ಲಿ 9 - ಟಾಸ್ ಸೋತಾಗ ಕೊಹ್ಲಿ ನೀಡಿದ ಪ್ರತಿಕ್ರಿಯೆ ವೈರಲ್!

Published : Apr 28, 2019, 05:24 PM IST
12 ರಲ್ಲಿ 9 - ಟಾಸ್ ಸೋತಾಗ ಕೊಹ್ಲಿ ನೀಡಿದ ಪ್ರತಿಕ್ರಿಯೆ ವೈರಲ್!

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿರುವ ಪಂದ್ಯಲ್ಲಿ RCB ಟಾಸ್ ಸೋತಿದೆ. ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತು ತಕ್ಷಣ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ.

ದೆಹಲಿ(ಏ.28): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲಿನಿಂದ ಹೊರಬಂದು ಗೆಲುವಿನ ಸಿಹಿ ಕಾಣುತ್ತಿದೆ. ಆದರೆ ಟಾಸ್‌ ಗೆಲುವಿನಲ್ಲಿ RCB ನಾಯಕ ವಿರಾಟ್ ಕೊಹ್ಲಿ ರೆಕಾರ್ಡ್ ಮಾತ್ರ ಉತ್ತಮವಾಗಿಲ್ಲ. ಇದೀಗ ಡೆಲ್ಲಿ ವಿರುದ್ಧವೂ ಟಾಸ್ ಸೋತಿದ್ದಾರೆ. ಈ ಮೂಲಕ  RCB 12 ಪಂದ್ಯದಲ್ಲಿ 9 ಭಾರಿ ಟಾಸ್ ಸೋತಿದೆ.

 

 

ಡೆಲ್ಲಿ ವಿರುದ್ಧ ಟಾಸ್ ಸೋತ ತಕ್ಷಣ ಡ್ರೆಸ್ಸಿಂಗ್ ರೂಂ ನತ್ತ ತಿರುಗಿದ ವಿರಾಟ್ ಕೊಹ್ಲಿ, 9 ಟಾಸ್ ಸೋತಿರುವುದಾಗಿ ಸೂಚನೆ ನೀಡಿದರು. ಬಳಿಕ ಟಾಸ್ ಸೋತರೂ  ತಂಡವೇ ನಮ್ಮ ಶಕ್ತಿ ಎಂದು ಸೂಚನೆ ನೀಡಿದರು. ಇದೀಗ ಈ ವೀಡಿಯೋ ವೈರಲ್ ಆಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ