Published : Aug 14, 2018, 05:49 PM ISTUpdated : Sep 09, 2018, 08:32 PM IST
ಭಾರತ 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಕಳೆದ 72 ವರ್ಷಗಳಲ್ಲಿ ಭಾರತದ ಕ್ರೀಡಾರಂಗ ಹಲವು ಮೈಲಿಗಲ್ಲು, ವಿಶ್ವದಾಖಲೆ ನಿರ್ಮಿಸಿದೆ. ಸ್ವಾತಂತ್ರ್ಯ ನಂತರ ಭಾರತೀಯ ಕ್ರೀಡಾರಂಗದ ಪ್ರಮುಖ ಸಾಧನೆಗಳ ಸಂಕ್ಷಿಪ್ತ ವಿವರ ಇಲ್ಲಿದೆ.
1983 -ವಿಶ್ವಕಪ್ ಟ್ರೋಫಿ ಗೆದ್ದ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ
1983 -ವಿಶ್ವಕಪ್ ಟ್ರೋಫಿ ಗೆದ್ದ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ
1217
1987-ವಿಶ್ವ ಕ್ರಿಕೆಟ್‌ನಲ್ಲಿ 10ಸಾವಿರ ರನ್ ಪೂರೈಸಿದ ಮೊದಲ ಕ್ರಿಟಿಗ ಸುನಿಲ್ ಗವಾಸ್ಕರ್
1987-ವಿಶ್ವ ಕ್ರಿಕೆಟ್‌ನಲ್ಲಿ 10ಸಾವಿರ ರನ್ ಪೂರೈಸಿದ ಮೊದಲ ಕ್ರಿಟಿಗ ಸುನಿಲ್ ಗವಾಸ್ಕರ್
1317
2016-ರಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ
2016-ರಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ
1417
1956- ಮೆಲ್ಬೋರ್ನ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಚಿನ್ನ
1956- ಮೆಲ್ಬೋರ್ನ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಚಿನ್ನ
1517
1958 - ಏಷ್ಯನ್ ಗೇಮ್ಸ್‌ನಲ್ಲಿ ಫ್ಲೆಯಿಂಗ್ ಸಿಖ್ ಮಿಲ್ಕಾ ಸಿಂಗ್ ಚಿನ್ನದ ಪದಕ
1958 - ಏಷ್ಯನ್ ಗೇಮ್ಸ್‌ನಲ್ಲಿ ಫ್ಲೆಯಿಂಗ್ ಸಿಖ್ ಮಿಲ್ಕಾ ಸಿಂಗ್ ಚಿನ್ನದ ಪದಕ
1617
2011 - 28 ವರ್ಷಗಳ ಬಳಿಕ ವಿಶ್ವಕಪ್ ಗೆದ್ದ ಎಂ ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ
2011 - 28 ವರ್ಷಗಳ ಬಳಿಕ ವಿಶ್ವಕಪ್ ಗೆದ್ದ ಎಂ ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ
1717
1996-ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ
1996-ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.