
ದುಬೈ(ಜು.10): ಟೆನಿಸ್ ದಿಗ್ಗಜ ರೋಜರ್ ಫೆಡರರ್, ಪ್ರತಿಷ್ಠಿತ ವಿಂಬಲ್ಡನ್ ಟೂರ್ನಿ ಪಂದ್ಯದಲ್ಲಿ ಕ್ರಿಕೆಟ್ ಶೈಲಿಯಲ್ಲಿ ರಾಕೆಟ್ ಬೀಸಿ ಬಾರಿ ಸದ್ದು ಮಾಡಿದ್ದರು. ಎದುರಾಳಿ ಎಡ್ರಿಯನ್ ಮುನ್ನಾರಿನೋ ಬಾರಿಸಿದ ಚೆಂಡನ್ನ ರೋಜರ್ ಫೆಡರರ್ ಕ್ರಿಕೆಟ್‌ನಲ್ಲಿ ಡಿಫೆನ್ಸ್ ಶಾಟ್ ರೀತಿಯಲ್ಲೇ ಫೆಡರರ್ ರಾಕೆಟ್ ಬೀಸಿದ್ದಾರೆ.
Ratings for @rogerfederer's forward defence, @ICC?#Wimbledon pic.twitter.com/VVAt2wHPa4
ರೋಜರ್ ಫೆಡರರ್ ಟೆನಿಸ್ ಕೋರ್ಟ್‌ನಲ್ಲಿ ಮಾಡಿದ ಬ್ಯಾಟಿಂಗ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನ ನೀಡಿದೆ.
*sigh* ok... 👇 pic.twitter.com/KXnhaznxL8
ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ ಇದರಲ್ಲಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ರೋಜರ್ ಫೆಡರರ್‌ಗೆ ಮೊದಲ ಸ್ಥಾನ ನೀಡಲಾಗಿದೆ. ಈ ಮೂಲಕ ಐಸಿಸಿ ಟೆನಿಸ್ ದಿಗ್ಗಜನಿಗೆ ಗೌರವ ನೀಡಿದೆ.
ಇದನ್ನು ಓದಿ: ಟೆನಿಸ್ ಅಂಕಣದಲ್ಲಿ ಕ್ರಿಕೆಟ್ ಆಡಿದ ಫೆಡರರ್..! ವಿಡಿಯೋ ವೈರಲ್..!
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.