ಸಚಿನ್ ದಾಖಲೆ ಮುರಿದ ರೋಹಿತ್

Published : Feb 14, 2018, 05:00 PM ISTUpdated : Apr 11, 2018, 01:11 PM IST
ಸಚಿನ್  ದಾಖಲೆ ಮುರಿದ ರೋಹಿತ್

ಸಾರಾಂಶ

ಭಾರತ ಪರ ಗರಿಷ್ಠ ಸಿಕ್ಸರ್ ಪಟ್ಟಿಯಲ್ಲಿ ಎಂ.ಎಸ್.ಧೋನಿ (338) ನಂತರದ ಸ್ಥಾನ ಪಡೆದಿದ್ದಾರೆ.

ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ. ಈ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸಿದ ರೋಹಿತ್, ಸಚಿನ್ ತೆಂಡುಲ್ಕರ್ (264 ಸಿಕ್ಸರ್)ರನ್ನು ಹಿಂದಿಕ್ಕಿದರು. ಸದ್ಯ 265 ಸಿಕ್ಸರ್ ಬಾರಿಸಿರುವ ರೋಹಿತ್, ಭಾರತ ಪರ ಗರಿಷ್ಠ ಸಿಕ್ಸರ್ ಪಟ್ಟಿಯಲ್ಲಿ ಎಂ.ಎಸ್.ಧೋನಿ (338) ನಂತರದ ಸ್ಥಾನ ಪಡೆದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

36 ವರ್ಷಗಳ ಹಿಂದೆ ಇದೇ ದಿನ 17ರ ಪೋರನೊಬ್ಬ ಇತಿಹಾಸ ಬರೆದಿದ್ದ! ಸಚಿನ್ ತೆಂಡೂಲ್ಕರ್ ಮೊದಲ ಶತಕದ ರೋಚಕ ಕಥೆ
ಶ್ರೀಲಂಕಾ ಕ್ಯಾಪ್ಟನ್‌ಗೆ ಕೋಚ್ ಆಗಿದ್ದ ವ್ಯಕ್ತಿಯ ದುರಂತ ಸಾವು! ಅಷ್ಟಕ್ಕೂ ಮೈದಾನದಲ್ಲಿ ಆಗಿದ್ದೇನು?