
ಪೋರ್ಟ್ ಆಫ್ ಸ್ಪೇನ್(ಆ.21): ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ವಿಶ್ರಾಂತಿಗೆ ಜಾರಿದ್ದಾರೆ. ವಿಶ್ರಾಂತಿ ಸಮಯದಲ್ಲಿ ಕೆರಿಬಿಯನ್ ಬೀಚ್‌ನಲ್ಲಿ ಸಮಯ ಕಳೆದಿದ್ದು, ಫೋಟೋ ವೈರಲ್ ಆಗಿದೆ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಭಾರತ ತಂಡದ ಕ್ರಿಕೆಟಿಗರು ಶರ್ಟ್‌ಲೆಸ್ ಫೋಸ್ ಇದೀಗ ಸದ್ದು ಮಾಡುತ್ತಿದೆ. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ರೋಹಿತ್ ಶರ್ಮಾ ಟ್ರೋಲ್ ಆಗಿದ್ದಾರೆ.
ಇದನ್ನೂ ಓದಿ: ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿ ಬಾಯ್ಸ್ ರಿಲ್ಯಾಕ್ಸ್: ಸಲ್ಮಾನ್ ಖಾನ್ ಸ್ಟೈಲ್‌ನಲ್ಲಿ ಪೋಸ್!
ಟೀಂ ಇಂಡಿಯಾ ಕ್ರಿಕೆಟಿಗರು ಶರ್ಟ್ ಬಿಚ್ಚಿ ಕ್ಯಾಮರಾಗೆ ಫೋಸ್ ನೀಡಿದರೆ, ರೋಹಿತ್ ಶರ್ಮಾ ಕ್ರಿಕೆಟಿಗರ ಹಿಂದೆ ನಿಂತಿದ್ದಾರೆ. ಹೀಗಾಗಿ ರೋಹಿತ್ ಫಿಟ್ ಇಲ್ಲ, ಸಿಕ್ಸ್ ಪ್ಯಾಕ್ ಕೂಡ ಇಲ್ಲ ಹೀಗಾಗಿ ಹಿಂಬದಿಗೆ ಸರಿದಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.