ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ ಶ್ರೀಶಾಂತ್ ಈ ಲುಕ್!

Published : Jul 21, 2018, 05:50 PM ISTUpdated : Jul 21, 2018, 05:52 PM IST
ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ ಶ್ರೀಶಾಂತ್ ಈ ಲುಕ್!

ಸಾರಾಂಶ

ವಿವಾದಿತ ವೇಗಿ ಎಸ್ ಶ್ರೀಶಾಂತ್ ಕಟ್ಟು ಮಸ್ತ್ ದೇಹ ಫೋಟೋ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಆದರೆ ಇದೀಗ ಶ್ರೀಶಾಂತ್ ತಮ್ಮ ಸೂಪರ್ ಬಾಡಿ ಬಿಲ್ಡ್ ವೀಡಿಯೋ ಬಿಡುಗಡೆ ಮಾಡಿದ್ದಾರೆ. ಹೇಗಿದೆ ಶ್ರೀಶಾಂತ್ ಬಾಡಿ ಬಿಲ್ಡ್? ಇಲ್ಲಿದೆ ನೋಡಿ.

ಕೊಚ್ಚಿ(ಜು.21): ಬಿಸಿಸಿಐನಿಂದ ನಿಷೇಧಕ್ಕೊಳಗಾಗಿರುವ ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಇದೀಗ ಸಿನಿಮಾ ಕ್ಷೇತ್ರದಲ್ಲೇ ಗಟ್ಟಿಯಾಗಿ ನೆಲೆಯೂರಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಶ್ರೀಶಾಂತ್ ಕಟ್ಟು ಮಸ್ತಾದ ದೇಹ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿತ್ತು. 

ಸಿನಿಮಾ ಕ್ಷೇತ್ರವನ್ನ ವೃತ್ತಿಯಾಗಿ ಸ್ವೀಕರಿಸಿರುವ ಶ್ರೀಶಾಂತ್ ಇದೀಗ ನೂತನ ವೀಡಿಯೋ ರಿಲೀಸ್ ಮಾಡಿದ್ದಾರೆ. ಶ್ರೀಶಾಂತ್ ಜಿಮ್ ಸೆಶನ್ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. 

 

;

 

ಶ್ರೀಶಾಂತ್ ಕಟ್ಟು ಮಸ್ತು ದೇಹದ ವೀಡಿಯೋ ಯಾವುದೇ ಬಾಲಿವುಡ್ ಹಾಗೂ ಹಾಲಿವುಡ್ ನಟರಿಗೂ ಕಡಿಮೆ ಇಲ್ಲ. ಸದ್ಯ ದಕ್ಷಿಣ ಭಾರತದ ಯಾವುದೇ ಸಿನಿಮಾ ನಟರು ಶ್ರೀಶಾಂತ್ ರೀತಿ ಬಾಡಿ ಬಿಲ್ಡ್ ಮಾಡಿಲ್ಲ. ಅಷ್ಟರ ಮಟ್ಟಿಗೆ ಶ್ರೀಶಾಂತ್ ಎಲ್ಲರನ್ನ ಮೋಡಿ ಮಾಡಿದ್ದಾರೆ.

ಇದನ್ನು ಓದಿ: ಕ್ರಿಕೆಟಿಗ ಎಸ್ ಶ್ರೀಶಾಂತ್ ಈಗ ಹೇಗಾಗಿದ್ದಾರೆ ಗೊತ್ತಾ?

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶೀ ಕ್ರಿಕೆಟ್‌ನ Uncapped ಜೋಡೆತ್ತು ಖರೀದಿಸಲು ದಾಖಲೆ ಮೊತ್ತ ಖರ್ಚು ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌!
ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ