ಮಾಸ್ಟರ್ ಬ್ಲಾಸ್ಟರ್- ಅಗರ್'ಕರ್ ಜೊತೆ ಹೊಸ ವರ್ಷ ಸ್ವಾಗತಿಸಿದ ಯುವಿ

Published : Jan 01, 2018, 11:43 AM ISTUpdated : Apr 11, 2018, 12:42 PM IST
ಮಾಸ್ಟರ್ ಬ್ಲಾಸ್ಟರ್- ಅಗರ್'ಕರ್ ಜೊತೆ ಹೊಸ ವರ್ಷ ಸ್ವಾಗತಿಸಿದ ಯುವಿ

ಸಾರಾಂಶ

ಈ ಫೋಟೋವನ್ನು ಯುವರಾಜ್ ಇನ್ಸ್‌'ಟಾಗ್ರಾಂನಲ್ಲಿ ಹಾಕಿದ್ದು, ಫೋಟೋ ವೈರಲ್ ಆಗಿದೆ.

ಮುಂಬೈ(ಜ.01): ಭಾರತ ತಂಡದ ಅನುಭವಿ ದಾಂಡಿಗ ಯುವರಾಜ್ ಸಿಂಗ್, ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಹಾಗೂ ಅಜಿತ್ ಅಗರ್‌'ಕರ್ ಜತೆ ಹೊಸ ವರ್ಷದ ಸಂಭ್ರಮಾಚರಣೆ ನಡೆಸಿದ್ದಾರೆ.

ಮೂವರು ಸಖತ್ ಸ್ಟೈಲಿಶ್ ಆದ ಉಡುಪು ಧರಿಸಿದ್ದು, ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ಈ ಫೋಟೋವನ್ನು ಯುವರಾಜ್ ಇನ್ಸ್‌'ಟಾಗ್ರಾಂನಲ್ಲಿ ಹಾಕಿದ್ದು, ಫೋಟೋ ವೈರಲ್ ಆಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಕೆಟ್ ಪ್ರೇಮಿಗಳೇ ಗಮನಿಸಿ: ಬದಲಾಯ್ತು 73 ನಿಯಮಗಳು; ಅಕ್ಟೋಬರ್‌ನಿಂದ ಹೊಸ ಆಟ ಶುರು!
T20 World Cup 2026: ಪಂದ್ಯದ ದಿಕ್ಕನ್ನೇ ಬದಲಿಸಬಲ್ಲ ಈ 5 ಆಟಗಾರರ ಮೇಲೆ ಕಣ್ಣಿಡಿ!