ಸರ್ಕಾರ ಮೀನಮೇಷ :ಬೆಂಗಳೂರಿನ ಕಬ್ಬಡಿ ಪ್ರಿಯರಿಗೆ ಶಾಕಿಂಗ್ ಜೊತೆ ಭಾರಿ ನಿರಾಸೆ

Published : Jul 18, 2017, 08:28 PM ISTUpdated : Apr 11, 2018, 12:49 PM IST
ಸರ್ಕಾರ ಮೀನಮೇಷ :ಬೆಂಗಳೂರಿನ ಕಬ್ಬಡಿ ಪ್ರಿಯರಿಗೆ ಶಾಕಿಂಗ್ ಜೊತೆ ಭಾರಿ ನಿರಾಸೆ

ಸಾರಾಂಶ

. ಜುಲೈ 28ರಿಂದ ಪ್ರೋ ಕಬಡ್ಡಿ ಸೀಸನ್​-5 ಆರಂಭವಾಗಲಿದೆ. ಆಗಸ್ಟ್​ 4ರಿಂದ 10ರವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಬೇಕಿದ್ದವು.

ಬೆಂಗಳೂರು ಕಬಡ್ಡಿ ಅಭಿಮಾನಿಗಳಿ ಈ ಭಾರಿ ನಿರಾಸೆಯಾಗಿದೆ. ಈ ಸಲದ ಪ್ರೋ ಕಬಡ್ಡಿ ಲೀಗ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿಲ್ಲ  ಪಂದ್ಯಗಳು ಕಂಠೀರವ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಸ್ಟೇಡಿಯಂ ನೀಡಲು ಸರ್ಕಾರ ಮೀನಮೇಷ ಏಣಿಸುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನ ನಾಗ್ಪುರಕ್ಕೆ ಶಿಫ್ಟ್​ ಮಾಡಲಾಗಿದೆ. ಜುಲೈ 28ರಿಂದ ಪ್ರೋ ಕಬಡ್ಡಿ ಸೀಸನ್​-5 ಆರಂಭವಾಗಲಿದೆ. ಆಗಸ್ಟ್​ 4ರಿಂದ 10ರವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಬೇಕಿದ್ದವು. ಆದ್ರೆ ಯುವಜನ ಮತ್ತು ಕ್ರೀಡಾ ಇಲಾಖೆಯ ಬೇಜವಾಬ್ದಾರಿಯಿಂದ ಪಂದ್ಯಗಳು ಬೆಂಗಳೂರಿನಿಂದ ಶಿಫ್ಟ್ ಆಗಿವೆ. ಈಗ ನಾಗ್ಪುರ್ ಬೆಂಗಳೂರು ಬುಲ್ಸ್ ತಂಡಕ್ಕೆ ತವರಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?