ವಿಜಯ್ ಮಲ್ಯ ಜೊತೆ ಫೋಟೋ ತೆಗೆಸಿಕೊಂಡ್ರಾ ವಿರಾಟ್ ಕೊಹ್ಲಿ?

Published : Jul 29, 2018, 11:47 AM ISTUpdated : Jul 30, 2018, 12:16 PM IST
ವಿಜಯ್ ಮಲ್ಯ ಜೊತೆ ಫೋಟೋ ತೆಗೆಸಿಕೊಂಡ್ರಾ ವಿರಾಟ್ ಕೊಹ್ಲಿ?

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆಗಳು ವ್ಯಕ್ತವಾಗಿದೆ. ಭಾರತೀಯ ಬ್ಯಾಂಕ್‌ಗಳಿಗೆ ವಂಚಿಸಿ ಇಂಗ್ಲೆಂಡ್‌ನಲ್ಲಿ ನೆಲೆಸಿರುವ ವಿಜಯ್ ಮಲ್ಯ ಜೊತೆ ಕೊಹ್ಲಿ ಫೋಟೋ ತೆಗೆಸಿಕೊಂಡಿದ್ದಾರೆ ಅನ್ನೋ ಟೀಕೆ ವ್ಯಕ್ತವಾಗಿದೆ. ಅಷ್ಟಕ್ಕೂ ಕೊಹ್ಲಿ-ಮಲ್ಯ ಭೇಟಿಯಾದ್ರಾ? ಇಲ್ಲಿದೆ ವಿವರ.  

ಚೆಲ್ಮ್ಸ್‌ಫೋರ್ಡ್(ಜು.29):  ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಸಾಮಾಜಿಕ ತಾಣದಲ್ಲಿ ಕೆಲ ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ. ಇದಕ್ಕೆ ಕಾರಣ ಕೊಹ್ಲಿ ತೆಗಿಸಿಕೊಂಡಿರುವ ಒಂದು ಫೋಟೋ. 

 

 

ಭಾರತೀಯ ಬ್ಯಾಂಕ್‌ಗಳಿಗೆ ವಂಚಿಸಿ ಇಂಗ್ಲೆಂಡ್‌ನಲ್ಲಿ ನೆಲೆಸಿರುವ ಉದ್ಯಮಿ ಹಾಗೂ ಕೊಹ್ಲಿ ನಾಯಕತ್ವದ ಆರ್‌ಸಿಬಿ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಜತೆ ಕೊಹ್ಲಿ ಫೋಟೋ ತೆಗಿಸಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಿದಾಡಿದೆ. ಆದರೆ ಫೋಟೋದಲ್ಲಿರುವುದು ಮಲ್ಯ ಅಲ್ಲ, ಬದಲಿಗೆ ಅವರನ್ನು ಹೋಲುವ ವ್ಯಕಿ

ಎಸೆಕ್ಸ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾವನ್ನ ಪಂಜಾಬಿ ಬಾಂಗ್ಡಾ ನೃತ್ಯದ ಮೂಲಕ ಸ್ವಾಗತಿಸಿದ್ದರು. ಸ್ವತಃ ಕೊಹ್ಲಿ ಕೂಡ ಇವರೊಂದಿಗೆ ಒಂದೆರೆಡು ಹೆಜ್ಜೆ ಹಾಕಿದ್ದರು. ಬಳಿಕ ಬಾಂಗ್ಡಾ ನೃತ್ಯಗಾರರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಮಲ್ಯ ಹೋಲುವ ವ್ಯಕ್ತಿ ಇರೋದು ಈ ಆವಾಂತರಕ್ಕೆ ಕಾರಣವಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ, ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಕೋರಿದ ಆರ್‌ಸಿಬಿ ಕ್ರಿಕೆಟಿಗರು
IND vs NZ 5th T20I: ಕಿವೀಸ್ ಎದುರು ಕಮ್‌ಬ್ಯಾಕ್‌ ಮಾಡಿ ಗೆಲ್ಲುತ್ತಾ ಟೀಂ ಇಂಡಿಯಾ? ಸರಣಿ ಗೆದ್ದರೂ ಒತ್ತಡದಲ್ಲಿ ಶ್ರೇಯಸ್ ಅಯ್ಯರ್..!