ಪಂತ್‌ಗೆ ವ್ಯಂಗ್ಯದ ವಿದಾಯ ಕೋರಿದ ಬ್ರಾಡ್‌ಗೆ ಐಸಿಸಿ ಬರೆ!

Published : Aug 22, 2018, 06:12 PM ISTUpdated : Sep 09, 2018, 09:34 PM IST
ಪಂತ್‌ಗೆ ವ್ಯಂಗ್ಯದ ವಿದಾಯ ಕೋರಿದ ಬ್ರಾಡ್‌ಗೆ ಐಸಿಸಿ ಬರೆ!

ಸಾರಾಂಶ

ಭಾರತ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಸೋಲಿನ ಬಳಿಕ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಶಾಕ್. ಸೋಲಿನ ಬೆನ್ನಲ್ಲೇ, ಆಂಗ್ಲರಿಗೆ ಐಸಿಸಿ ತಕ್ಕ ಪಾಠ ಕಲಿಸಿದೆ. ಅಷ್ಟಕ್ಕೂ ಇಂಗ್ಲೆಂಡ್ ತಂಡಕ್ಕೆ ಐಸಿಸಿ ನೀಡಿದ ಶಾಕ್ ಏನು? ಇಲ್ಲಿದೆ.

ನಾಟಿಂಗ್‌ಹ್ಯಾಮ್(ಆ.22):  ಭಾರತ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ವಿಶ್ವಾಸದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ 3ನೇ ಟೆಸ್ಟ್ ಪಂದ್ಯದಲ್ಲಿ ಹಿನ್ನಡೆಯಾಗಿದೆ. ಟೀಂ ಇಂಡಿಯಾ ವಿರುದ್ಧ 203 ರನ್ ಸೋಲು ಕಂಡ ಇಂಗ್ಲೆಂಡ್ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.

3ನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ ಔಟ್ ಮಾಡಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅನುಚಿತ ವರ್ತನೆ ತೋರಿದ್ದರು. ಪಂತ್ ವಿಕೆಟ್ ಕಬಳಿಸಿದ ಬ್ರಾಡ್, ನೇವಾಗಿ ಪಂತ್ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದರು. 

ಐಸಿಸಿ ಕೋಡ್ ಆಫ್ 2.1.7 ನಿಮಯ ಉಲ್ಲಂಘಿಸಿದ ಸ್ಟುವರ್ಟ್ ಬ್ರಾಡ್‌ಗೆ ಐಸಿಸಿ ಶಿಕ್ಷೆ ವಿಧಿಸಿದೆ. ಪಂದ್ಯದ ಶೇಕಡಾ 15ರಷ್ಟು  ಶುಲ್ಕವನ್ನ ದಂಡವಾಗಿ ಪಾವತಿಸುವಂತೆ ಐಸಿಸಿ ಹೇಳಿದೆ. ಐಸಿಸಿ ನಿರ್ಧಾರವನ್ನ ಟ್ವಿಟರಿಗರು ಸ್ವಾಗತಿಸಿದ್ದಾರೆ.

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಂಪಿಯನ್ಸ್ ಅಷ್ಟೇ ಅಲ್ಲ, ಐಪಿಎಲ್‌ನ ಅತ್ಯಂತ ಶ್ರೀಮಂತ ತಂಡವೂ ನಮ್ಮ ಆರ್‌ಸಿಬಿಯೇ! ಬ್ರ್ಯಾಂಡ್ ವ್ಯಾಲ್ಯೂದಲ್ಲಿ CSKಗೆ ಎಷ್ಟನೇ ಸ್ಥಾನ?
ಐಪಿಎಲ್‌ನಲ್ಲಿ ಈ 10 ಆಟಗಾರರ ಮೇಲೆ ಕಣ್ಣಿಡಿ; ಈ ಪಟ್ಟಿಯಲ್ಲಿದ್ದಾರೆ ಕನ್ನಡಿಗ!