ಬಿಸಿಸಿಐ ಸಲ್ಲಿಸಿದ್ದ ಲೋಧಾ ಸಮಿತಿ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

By Web DeskFirst Published Oct 18, 2016, 10:32 AM IST
Highlights

ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳ ಮರು ಪರಿಶೀಲನೆಗೆ ಬಿಸಿಸಿಐ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನವದೆಹಲಿ (ಅ.18): ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳ ಮರು ಪರಿಶೀಲನೆಗೆ ಬಿಸಿಸಿಐ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಜುಲೈ 18 ರಂದು ನ್ಯಾಯಾಲಯ ತೀರ್ಪು ನೀಡಿತ್ತು. ಶಿಫಾರಸ್ಸುಗಳನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

click me!