ಟಿ20 ಸರಣಿಗೆ ಸುರೈಶ್ ರೈನಾಗಿಲ್ಲ ಸ್ಥಾನ-ಟ್ವಿಟರಿಗರಿಂದ ಕ್ಲಾಸ್!

Published : Dec 24, 2018, 07:27 PM IST
ಟಿ20 ಸರಣಿಗೆ ಸುರೈಶ್ ರೈನಾಗಿಲ್ಲ ಸ್ಥಾನ-ಟ್ವಿಟರಿಗರಿಂದ ಕ್ಲಾಸ್!

ಸಾರಾಂಶ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿರುವ ಟೀಂ ಇಂಡಿಯಾದಲ್ಲಿ ಸುರೇಶ್ ರೈನಾಗೆ ಸ್ಥಾನ ಕಲ್ಪಿಸಿಲ್ಲ. ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಇದೀಗ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಮುಂಬೈ(ಡಿ.24): ಆಸ್ಟ್ರೇಲಿಯಾ ವಿರುದ್ಧ ಟಸ್ಟ್ ಸರಣಿ ಬೆನ್ನಲ್ಲೇ ಇದೀಗ ನ್ಯೂಜಿಲೆಂಡ್ ವಿರುದ್ದದ ಸರಣಿಗೂ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಆಸಿಸ್ ವಿರುದ್ದ ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ನೇರವಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ. ಕಿವಿಸ್ ವಿರುದ್ದ 5 ಏಕದಿನ ಹಾಗೂ 3 ಟಿ20 ಪಂದ್ಯ ಆಡಲಿದೆ. 

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಆದರೆ ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಸುರೇಶ್ ರೈನಾಗೆ ಅವಕಾಶ ನೀಡಬೇಕಿತ್ತು ಅನ್ನೋ ಕೂಗು ಕೇಳಿಬಂದಿದೆ. ಚುಟುಕು ಸರಣಿಗೆ ಆಯ್ಕೆ ಮಾಡಿರೋ ತಂಡದಲ್ಲಿ ರೈನಾಗೆ ಅವಕಾಶ ನೀಡಿಲ್ಲ. ಹೀಗಾಗಿ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?